Mangaluru: ಗಾಂಜಾ ಸೇವನೆ; ಇಬ್ಬರ ಬಂಧನ

Team Udayavani, Oct 3, 2024, 9:10 PM IST

arest

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಗಾಂಜಾ ಸೇವನೆ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ.

ಸೆಂಟ್ರಲ್‌ ರೈಲ್ವೇ ಸ್ಟೇಷನ್‌ ಬಳಿ ಅಮಲು ಪದಾರ್ಥ ಸೇವನೆಯ ನಶೆಯಲ್ಲಿದ್ದ ಕೇರಳದ ಮಲಪ್ಪುರಂ ಜಿಲ್ಲೆ ಮೊಹಮ್ಮದ್‌ ಸಾಲಿ(20)ಯನ್ನು ಸೆನ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ತಾನು ಗಾಂಜಾ ಸೇವನೆ ಮಾಡಿರುವುದಾಗಿ ಆತ ಒಪ್ಪಿಕೊಂಡಿದ್ದು, ವೈದ್ಯಕೀಯ ತಪಾಸಣೆ ವೇಳೆ ಮಾದಕ ವಸ್ತು ಸೇವನೆ ದೃಢಪಟ್ಟಿದೆ. ಆತನ ವಿರುದ್ಧ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಕಾವೂರು ಪರಿಸರದಲ್ಲಿ ಅಮಲು ಪದಾರ್ಥ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ವರ್ತಿಸುತ್ತಿದ್ದ ಕೆಪಿಟಿ ಬಳಿಯ ವ್ಯಾಸನಗರ ನಿವಾಸಿ ವಿಶಾಲ್‌ ನಾಯ್ಕ(24)ನನ್ನು ಕಾವೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಟಾಪ್ ನ್ಯೂಸ್

10ನೇ ಬಾರಿ ಖಾಸಗಿ ದರ್ಬಾರ್‌ ನಡೆಸಿದ ಯದುವೀರ್‌ ಒಡೆಯರ್‌10ನೇ ಬಾರಿ ಖಾಸಗಿ ದರ್ಬಾರ್‌ ನಡೆಸಿದ ಯದುವೀರ್‌ ಒಡೆಯರ್‌

10ನೇ ಬಾರಿ ಖಾಸಗಿ ದರ್ಬಾರ್‌ ನಡೆಸಿದ ಯದುವೀರ್‌ ಒಡೆಯರ್‌

Rohit-SHarma-(2)

Rohit Sharma;ವಿಶ್ವಕಪ್ ಗೆದ್ದ ನಂತರ ಮತ್ತೆ ಬದುಕಿದ ಅನುಭವ: ನಾಯಕ ಹೇಳಿದ್ದೇನು?

1-yttt

Veerashaiva Lingayat ಧರ್ಮವು ವಿಶ್ವಮಾನ್ಯ ಮೌಲ್ಯಗಳನ್ನು ಹೊಂದಿದೆ: ವಿ. ಸೋಮಣ್ಣ

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

BBK11: ಇವತ್ತು ಅಥವಾ ನಾಳೆ ಈ ರಾಜ್ಯದ ಸಿಎಂ ಆಗುವವನು ನಾನು: ಜಗದೀಶ್

SOMANNA-2

Siddaramaiah;ಔಷಧಿ ಇಲ್ಲದ ಹಾಗೆ ಗಾಯ ಮಾಡಿಕೊಂಡಿದ್ದಾರೆ: ವಿ.ಸೋಮಣ್ಣ

1-reee

Siddaramaiah 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Mangaluru: ಕೆಮರಾ ಖರೀದಿಸುವುದಾಗಿ ತಿಳಿಸಿ ವಂಚನೆ; ಪ್ರಕರಣ ದಾಖಲು

accident

Mangaluru: ಟಿಪ್ಪರ್‌ ಢಿಕ್ಕಿ; ಕೋಸ್ಟ್‌ಗಾರ್ಡ್‌ ಸಿಬಂದಿಗೆ ಗಂಭೀರ ಗಾಯ

WhatsApp Image 2024-10-03 at 20.30.52

Mangaluru ಸಿಸಿಬಿ ಪೊಲೀಸರ ಕಾರ್ಯಾಚರಣೆ; ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಸೆರೆ

Mangaluru: ಕಿಶೋರ್‌ ಕುಮಾರ್‌, ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

Legislative Council By-election: ಕಿಶೋರ್‌ ಕುಮಾರ್‌, ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

4

Ullal: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಸಹಾಯಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಮುಡಾ ಬಗ್ಗೆ ಜಿಟಿಡಿ ಹೇಳಿದ್ದು ಸರಿ ಇದೆ: ಪ್ರಿಯಾಂಕ್‌ ಖರ್ಗೆ

Priyank Kharge: ಮುಡಾ ಬಗ್ಗೆ ಜಿಟಿಡಿ ಹೇಳಿದ್ದು ಸರಿ ಇದೆ

10ನೇ ಬಾರಿ ಖಾಸಗಿ ದರ್ಬಾರ್‌ ನಡೆಸಿದ ಯದುವೀರ್‌ ಒಡೆಯರ್‌10ನೇ ಬಾರಿ ಖಾಸಗಿ ದರ್ಬಾರ್‌ ನಡೆಸಿದ ಯದುವೀರ್‌ ಒಡೆಯರ್‌

10ನೇ ಬಾರಿ ಖಾಸಗಿ ದರ್ಬಾರ್‌ ನಡೆಸಿದ ಯದುವೀರ್‌ ಒಡೆಯರ್‌

Rohit-SHarma-(2)

Rohit Sharma;ವಿಶ್ವಕಪ್ ಗೆದ್ದ ನಂತರ ಮತ್ತೆ ಬದುಕಿದ ಅನುಭವ: ನಾಯಕ ಹೇಳಿದ್ದೇನು?

1-yttt

Veerashaiva Lingayat ಧರ್ಮವು ವಿಶ್ವಮಾನ್ಯ ಮೌಲ್ಯಗಳನ್ನು ಹೊಂದಿದೆ: ವಿ. ಸೋಮಣ್ಣ

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

Gundlupete: ಸಾಲಬಾಧೆ; ರೈತ ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.