Mangaluru; ಆರನೇ ಮಹಡಿಯಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ
Team Udayavani, Nov 13, 2023, 12:57 PM IST
ಮಂಗಳೂರು: ಜೀವನದಲ್ಲಿ ಜಿಗುಪ್ಸೆಗೊಂಡು ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ನಗರದ ಎಜೆ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20 ವರ್ಷ) ಮೃತಪಟ್ಟವರು. ಸೋಮವಾರ ಮುಂಜಾನೆ 3 ಗಂಟೆಗೆ ಮಹಿಳಾ ಹಾಸ್ಟೆಲ್ ನಲ್ಲಿ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಜೀವನದಲ್ಲಿ ಹತಾಶೆಗೊಂಡು ಈ ಕೃತ್ಯ ನಡೆಸಿರುವುದಾಗಿ ಬರೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ
Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.