Mangaluru; ಧರ್ಮಕ್ಕೆ ಅವಹೇಳನ ಮಾಡಿದ ಶಿಕ್ಷಕಿಯ ಅಮಾನತಿಗೆ ಶಾಸಕರು, ಹಿಂದೂ ಮುಖಂಡರ ಪಟ್ಟು

Team Udayavani, Feb 12, 2024, 12:29 PM IST

Mangaluru; ಧರ್ಮಕ್ಕೆ ಅವಹೇಳನ ಮಾಡಿದ ಶಿಕ್ಷಕಿಯ ಅಮಾನತಿಗೆ ಶಾಸಕರು, ಹಿಂದೂ ಮುಖಂಡರ ಪಟ್ಟು

ಮಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಪಾಠ ಮಾಡಿದ ಶಿಕ್ಷಕಿ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಶಾಸಕರು ಮತ್ತು ಹಿಂದೂ ಪರ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

ಜಿಲ್ಲಾ ಪಂಚಾಯತ್ ಕಚೇರಿ ಎದುರು ಜಮಾಯಿಸಿದ ಶಾಸಕರಾದ ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ವಿದ್ಯಾರ್ಥಿಗಳ ಪೋಷಕರು, ಹಿಂದೂ ಕಾರ್ಯಕರ್ತರು, ಮುಖಂಡರು ಶಿಕ್ಷಿಕಿಯನ್ನು ವಜಾ ಮಾಡಬೇಕು, ಪ್ರಕರಣ ದಾಖಲಿಸಬೇಕೆಂದು ಡಿಡಿಪಿಐಗೆ ಒತ್ತಾಯಿಸಿದರು.

ರಾಮನ ಬಗ್ಗೆ ಮಾತನಾಡಲು ಇವರು ಯಾರು? ಇವರು ಪಾಠ ಮಾಡಲಿ ಸಾಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಶಾಲೆಗೆ ಅಧಿಕಾರಿಗಳ ತಂಡವನ್ನು ಕಳುಹಿಸಿದ್ದು, ಅವರು ನೀಡುವ ವರದಿ ಮೇಲೆ ಕ್ರಮ ಕೈಗೊಳ್ಳುತ್ತೇವೆ” ಎಂದು ಡಿಡಿಪಿಐ ಹೇಳಿದರು.

“ಮಕ್ಕಳು ಸುಳ್ಳು ಹೇಳುವುದಿಲ್ಲ. ಕೂಡಲೇ ಕ್ರಮ ಕೈಗೊಳ್ಳಿ” ಎಂದು ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದರು.

ಅವಹೇಳನಕಾರಿಯಾಗಿ ಪಾಠ ಮಾಡಿದ ಶಿಕ್ಷಕಿಯನ್ನು ಸ್ಥಳದಲ್ಲೇ ಅಮಾನತು ಆದೇಶ ಹೊರಡಿಸಿ ಎಂದು ಪಟ್ಟು ಹಿಡಿಯಲಾಗಿದೆ.

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Mulki: ರೈಲಿನಲ್ಲಿ ಪ್ರಯಾಣಿಕ ಅಸ್ವಸ್ಥ; ಸಾವು

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

VENKATESH-KUMAR1

Alvas Award: ಪಂಡಿತ್‌ ಎಂ. ವೆಂಕಟೇಶ್‌ ಕುಮಾರ್‌ಗೆ 2024ರ ‘ಆಳ್ವಾಸ್‌ ವಿರಾಸತ್‌’ ಪ್ರಶಸ್ತಿ

Suside-Boy

Kateel: ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

fraudd

Mangaluru: ನಕಲಿ ಲೆಟರ್‌ಹೆಡ್‌, ಸೀಲ್‌ ಬಳಕೆ; ಪ್ರಕರಣ ದಾಖಲು

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.