ಮಂಗಳೂರು-ಮುಂಬಯಿ ವಿಶೇಷ ರೈಲು
Team Udayavani, Dec 6, 2022, 7:25 AM IST
ಮಂಗಳೂರು : ಮಂಗಳೂರು ಜಂಕ್ಷನ್ ಹಾಗೂ ಮುಂಬಯಿಯ ಲೋಕಮಾನ್ಯ ತಿಲಕ್ ನಿಲ್ದಾಣದ ಮಧ್ಯೆ ವಿಶೇಷ ರೈಲುಗಳನ್ನು ಓಡಿಸಲಾಗುವುದು.
ನಂ. 01453 ಲೋಕಮಾನ್ಯ ತಿಲಕ್ ಮಂಗಳೂರು ಜಂಕ್ಷನ್ ಸಾಪ್ತಾಹಿಕ ವಿಶೇಷ ರೈಲು ಮುಂಬಯಿಯಿಂದ ಡಿ. 9, 16, 23, 30 ಹಾಗೂ ಜನವರಿ 6 (ಶುಕ್ರವಾರ) ರಾತ್ರಿ 10.15ಕ್ಕೆ ಹೊರಟು ಮರುದಿನ ಸಂಜೆ 5.05ಕ್ಕೆ ಮಂಗಳೂರು ಜಂಕ್ಷನ್ ತಲಪಲಿದೆ. ನಂ. 01454 ಮಂಗಳೂರು ಜಂಕ್ಷನ್ ಲೋಕಮಾನ್ಯ ತಿಲಕ್ ಮುಂಬಯಿ ಸಾಪ್ತಾಹಿಕ ರೈಲು ಮಂಗಳೂರು ಜಂಕ್ಷನ್‌ನಿಂದ ಡಿ. 10, 17, 24, 31 ಹಾಗೂ ಜನವರಿ 7 (ಶನಿವಾರ) ಸಂಜೆ 6.45ಕ್ಕೆ ಹೊರಟು ಮರುದಿನ ಮುಂಬಯಿಗೆ ಮಧ್ಯಾಹ್ನ 2.25ಕ್ಕೆ ತಲಪಲಿದೆ.
ಥಾನೆ, ಪನ್ವೆಲ್, ರೋಹ, ಖೇಡ್, ಚಿಪುನ್, ಸಂಗಮೇಶ್ವರ ರೋಡ್, ರತ್ನಾ°ಗಿರಿ, ಕಂಕಾವಿ, ಸಿಂಧುದುರ್ಗ, ಕುಡಾಳ್, ಸಾವಂತವಾಡಿ ರೋಡ್, ತಿವಿಮ್, ಕರ್ಮಾಲಿ, ಮಡಗಾಂವ್, ಕಾರವಾರ, ಗೋಕರ್ಣ ರೋಡ್, ಕುಮಟಾ, ಮುರುಡೇಶ್ವರ, ಭಟ್ಕಳ, ಬೈಂದೂರು, ಕುಂದಾಪುರ, ಉಡುಪಿ, ಮೂಲ್ಕಿ, ಸುರತ್ಕಲ್‌ಗಳಲ್ಲಿ ನಿಲುಗಡೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.