ಗುರುಗಳ ವಿಷಯ ಪಠ್ಯದಿಂದ ಕೈಬಿಟ್ಟ ವಿಚಾರ ಸಮುದಾಯದ ಸಚಿವರು ರಾಜೀನಾಮೆ ನೀಡಲಿ: ರೈ

Team Udayavani, May 21, 2022, 12:50 AM IST

ಗುರುಗಳ ವಿಷಯ ಪಠ್ಯದಿಂದ ಕೈಬಿಟ್ಟ ವಿಚಾರ ಸಮುದಾಯದ ಸಚಿವರು ರಾಜೀನಾಮೆ ನೀಡಲಿ: ರೈ

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ವಿಷಯವನ್ನು 10ನೇ ತರಗತಿ ಪಠ್ಯದಿಂದ ಕೈಬಿಟ್ಟಿರುವುದು ಇಡೀ ಸಮಾಜಕ್ಕೆ ನೋವು ತಂದಿದ್ದು, ಇಂತಹ ಪ್ರಮಾದ ನಡೆದಿದ್ದರೆ ಇದನ್ನು ಪ್ರತಿಭಟಿಸಿ ಆ ಸಮುದಾಯಕ್ಕೆ ಸೇರಿದ ಜಿಲ್ಲೆಯ ಇಬ್ಬರು ಸಚಿವರು ರಾಜೀನಾಮೆ ನೀಡಬೇಕು ಎಂದು ಜಿಲ್ಲಾ ಮಾಜಿ ಉಸ್ತುವಾರಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಆಗ್ರಹಿಸಿದ್ದಾರೆ.

ಜಿಲ್ಲೆಯಲ್ಲಿ ಶ್ರೀ ನಾರಾಯಣ ಗುರುಗಳ ಅನುಯಾಯಿಗಳು ಬಹುದೊಡ್ಡ ಸಂಖ್ಯೆ ಯಲ್ಲಿದ್ದಾರೆ. ಈ ದೊಡ್ಡ ಸಮುದಾಯದ ಮತ ಪಡೆದು ಅಧಿಕಾರಕ್ಕೆ ಬಂದಿರುವ ಬಿಜೆಪಿಯು ಸಮುದಾಯ ಮತ್ತು ಬ್ರಹ್ಮಶ್ರೀ ನಾರಾಯಣಗುರುಗಳನ್ನು ಮರೆತಿದೆ ಎಂದು ಅವರು ಆರೋಪಿಸಿದರು.

ಹೆಡ್ಗೆವಾರ್‌ ತಮಗೆ ಆದರ್ಶ ಎಂದು ಅವರ ಅಭಿಮಾನಿಗಳು ಪಕ್ಷದ ಸಭೆಯಲ್ಲಿ ಹೇಳಲಿ. ಆದರೆ ರಾಜ್ಯದಲ್ಲಿ ಸಾಮರಸ್ಯಕ್ಕೆ ಧಕ್ಕೆ ಆಗುವಂತೆ ಪಠ್ಯದಲ್ಲಿ ಸೇರಿಸುವುದು ಘೋರ ಅಪರಾಧ. ಇದರ ಹಿಂದೆ ರಾಜಕೀಯ ಗಿಮಿಕ್‌ ಅಡಗಿದೆ ಎಂದರು.

ಬ್ರಹ್ಮಶ್ರೀ ನಾರಾಯಣಗುರುಗಳ ಹೆಸರನ್ನು ರೈಲು ನಿಲ್ದಾಣಕ್ಕೆ ಮತ್ತು ಕೋಟಿ ಚೆನ್ನಯರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇರಿಸುವಂತೆ ಕಾಂಗ್ರೆಸ್‌ ಒತ್ತಾಯಿಸುತ್ತಿದ್ದರೂ ಅದಾಗಿಲ್ಲ ಎಂದರು.

ಮುಖಂಡರಾದ ಇಬ್ರಾಹಿಂ ಕೋಡಿಜಾಲ್‌, ಶಶಿಧರ ಹೆಗ್ಡೆ, ಸಾಹುಲ್‌ ಹಮೀದ್‌, ಜಯಶೀಲ ಅಡ್ಯಂತಾಯ, ಅಪ್ಪಿ, ಸುರೇಂದ್ರ ಕಂಬಳಿ, ನೀರಜ್‌ ಪಾಲ್‌, ನಜೀರ್‌ ಬಜಾಲ್‌, ಶಬ್ಬೀರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

4(1)

Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್‌ ಹೊಂಡಗಳು!

3

Mangaluru: ಬೇಕು ಇಂದೋರ್‌ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.