Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

Team Udayavani, Dec 5, 2024, 12:33 AM IST

Mangaluru: ಅಡಿಕೆ ವೈಜ್ಞಾನಿಕ ಅಧ್ಯಯನ : ಕೇಂದ್ರ ಸರಕಾರಕ್ಕೆ ಕ್ಯಾಂಪ್ಕೊ ಕೃತಜ್ಞತೆ

ಮಂಗಳೂರು: ಅಡಿಕೆ ಕ್ಯಾನ್ಸರ್‌ಕಾರಕವೆಂದು ವರ್ಗೀಕರಿಸಿದ ವಿಶ್ವ ಆರೋಗ್ಯ ಸಂಸ್ಥೆಯ ಪ್ರಮಾದವನ್ನು ಪುರಾವೆ ಸಮೇತ ಸಂಸದರಿಗೆ ಮನವರಿಕೆ ಮಾಡಿಸಿದ ಕ್ಯಾಂಪ್ಕೊದ ಪ್ರಯತ್ನಕ್ಕೆ ಯಶಸ್ಸು ಲಭಿಸಿದೆ.

ಸಂಸತ್‌ ಅಧಿವೇಶನದಲ್ಲಿ ಅಡಿಕೆ ಬೆಳೆಯುವ ಪ್ರದೇಶದ ಸಂಸದರ ಪ್ರಯತ್ನದಿಂದಾಗಿ “ಅಡಿಕೆ ಮತ್ತು ಮಾನವರ ಆರೋಗ್ಯದ ಕುರಿತು ಪುರಾವೆ ಆಧಾರಿತ ಸಂಶೋಧನೆ’ ನಡೆಸಲು ನಿರ್ಧರಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಕ್ಯಾಂಪ್ಕೊ ಶ್ಲಾಘಿಸಿದೆ.

ಇದಕ್ಕೆ ಶ್ರಮಿಸಿದ ಅಡಿಕೆ ಬೆಳೆಯುವ ಪ್ರದೇಶದ ಎಲ್ಲ ಸಂಸದರು ಹಾಗೂ ಭಾರತೀಯ ಜೀವನ ಕ್ರಮದಲ್ಲಿ ಅಡಿಕೆಯ ಪಾತ್ರವನ್ನು ಗುರುತಿಸಿರುವ ಕೇಂದ್ರ ಕೃಷಿ ಸಚಿವರಿಗೆ ಕ್ಯಾಂಪ್ಕೊ ಅಧ್ಯಕ್ಷ ಎ.ಕಿಶೋರ್‌ ಕುಮಾರ್‌ ಕೊಡ್ಗಿ ಅವರು ಅಡಿಕೆ ಬೆಳೆಗಾರರ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ತಪ್ಪು ಗ್ರಹಿಕೆಯಿಂದ ಅಡಿಕೆಯನ್ನು ಕ್ಯಾನ್ಸರ್‌ ಕಾರಕವೆಂದು ವರ್ಗಿàಕರಿಸಿರುವ ಕ್ರಮದ ವಿರುದ್ಧ ಕ್ಯಾಂಪ್ಕೊ, ಮಾಧ್ಯಮಗಳು ಮತ್ತು ಜನಪ್ರತಿನಿಧಿಗಳ ಮೂಲಕ ನಿರಂತರ ಅಭಿಯಾನವನ್ನು ಮಾಡುತ್ತಲೇ ಬಂದಿದ್ದು, ಕೊನೆಗೂ ಸರಕಾರಕ್ಕೆ ಮನವರಿಕೆ ಮಾಡುವಲ್ಲಿ ಸಫ‌ಲವಾಗಿದೆ.

ಎಐಐಎಂಎಸ್‌, ಸಿಎಸ್‌ಐಆರ್‌-ಸಿಸಿಎಂಬಿ, ಐಐಎಸ್‌ಸಿ ಮುಂತಾದ ದೇಶದ ಪ್ರತಿಷ್ಠಿತ ಸಂಶೋಧನ ಸಂಸ್ಥೆಗಳ ಸಹಕಾರದ ಮೂಲಕ “ಅಡಿಕೆ ಮತ್ತು ಮಾನವನ ಆರೋಗ್ಯ ಬಗ್ಗೆ ಪುರಾವೆ ಆಧಾರಿತ ಸಂಶೋಧನೆ’ ನಡೆಸಲು ಕೇಂದ್ರ ಕೃಷಿ ಸಚಿವಾಲಯ ಅನುಮೋದನೆ ನೀಡಿದೆ. ಇದರಿಂದ ಅಡಿಕೆಯ ಕುರಿತು ಇರುವ ತಪ್ಪು ಗ್ರಹಿಕೆ ಹೋಗಲಾಡಿಸಿ, ಅದರ ಆರೋಗ್ಯಕರ ಉಪಯೋಗಗಳ ವೈಜ್ಞಾನಿಕ ದಾಖಲೆ ಸಿಗಲು ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Puttur: ಎಪ್ರಿಲ್‌, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Mangaluru: ಜನಾಗ್ರಹವಿದ್ದರೂ ಇನ್ನೂ ದೊರೆಯದ ಪ್ರಾದೇಶಿಕ ಪಾಸ್‌ಪೋರ್ಟ್‌ ಕೇಂದ್ರ

FOOD-DELIVERY

E-Commerce: ಆಹಾರ ಪದಾರ್ಥ ಪ್ರತ್ಯೇಕ ಪ್ಯಾಕ್‌ ಕಡ್ಡಾಯ: ಪ್ರಾಧಿಕಾರ

Asia-Cup-HOCKEY

Asia Cup Hockey: ಅರೈಜೀತ್‌ ಹ್ಯಾಟ್ರಿಕ್‌; ಪಾಕಿಸ್ಥಾನ ಸೋಲಿಸಿದ ಭಾರತಕ್ಕೆ ಕಿರೀಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಜನಾಗ್ರಹವಿದ್ದರೂ ಇನ್ನೂ ದೊರೆಯದ ಪ್ರಾದೇಶಿಕ ಪಾಸ್‌ಪೋರ್ಟ್‌ ಕೇಂದ್ರ

Mangaluru: ಜನಾಗ್ರಹವಿದ್ದರೂ ಇನ್ನೂ ದೊರೆಯದ ಪ್ರಾದೇಶಿಕ ಪಾಸ್‌ಪೋರ್ಟ್‌ ಕೇಂದ್ರ

Moodbidri: ಡಿ.10 -15; “ಆಳ್ವಾಸ್‌ ವಿರಾಸತ್‌’ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ

Heavy rain ಹಿಂಗಾರು: ಕರಾವಳಿಯಲ್ಲಿ ಅತ್ಯಧಿಕ ಮಳೆ!

Mangaluru: “ಮಚೋಯ್‌’ ಏರಿದ ಸುರತ್ಕಲ್‌ ಯುವಕ

Mangaluru: “ಮಚೋಯ್‌’ ಏರಿದ ಸುರತ್ಕಲ್‌ ಯುವಕ

Mangaluru; ಕರ್ತವ್ಯ ಲೋಪ: ಜೈಲು ಅಧೀಕ್ಷಕ ಅಮಾನತು

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Puttur: ಎಪ್ರಿಲ್‌, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!

Puttur: ಎಪ್ರಿಲ್‌, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Mangaluru: ಜನಾಗ್ರಹವಿದ್ದರೂ ಇನ್ನೂ ದೊರೆಯದ ಪ್ರಾದೇಶಿಕ ಪಾಸ್‌ಪೋರ್ಟ್‌ ಕೇಂದ್ರ

Mangaluru: ಜನಾಗ್ರಹವಿದ್ದರೂ ಇನ್ನೂ ದೊರೆಯದ ಪ್ರಾದೇಶಿಕ ಪಾಸ್‌ಪೋರ್ಟ್‌ ಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.