Mangaluru ಪಣಂಬೂರು ಬೀಚ್: ತೇಲುವ ಸೇತುವೆ
Team Udayavani, Dec 18, 2023, 12:09 AM IST
ಪಣಂಬೂರು: ಪಣಂಬೂರು ಬೀಚ್‌ನಲ್ಲಿ ರವಿವಾರದಿಂದ ತೇಲುವ ಸೇತುವೆ ಪ್ರವಾಸಿಗರಿಗೆ ಹೊಸ ಆಕರ್ಷಣೆ ಯಾಗಿದೆ. ಮಲ್ಪೆ ಬೀಚ್ ಬಳಿಕ ಇದೀಗ ದ.ಕ. ಬೀಚ್‌ನಲ್ಲಿ ಮೊದಲ ತೇಲುವ ಸೇತುವೆ ಇದಾಗಿದೆ.
ಸುಮಾರು 150 ಮೀಟರ್ ಉದ್ದವಿದ್ದು 50ಕ್ಕೂ ಮಿಕ್ಕಿ ಪ್ರವಾಸಿ ಗರು ಏಕಕಾಲಕ್ಕೆ ಸೇತುವೆಯ ತುದಿಯಲ್ಲಿ ನಿಂತು ಸೂರ್ಯಾಸ್ತಮಾನ ನೋಡಬಹುದು. ಬೃಹತ್ ಅಲೆಯ ನಡುವೆ ಸೇತುವೆಯಲ್ಲಿ ಪ್ರವಾಸಿಗರು ನಡೆದಾಡಿ ಸಂಭ್ರಮಿಸಿದರು.
ತೇಲುವ ಸೇತುವೆಯ ಉದ್ದಕ್ಕೂ ಒಟ್ಟು 12 ಮಂದಿ ಲೈಫ್ ಗಾರ್ಡ್ಸ್ ಪ್ರವಾಸಿಗರ ಸುರಕ್ಷತೆಗೆ ನೇಮಿಸ ಲಾಗಿದೆ. ಲೈಫ್ ಜಾಕೆಟ್ ಕಡ್ಡಾಯ ಮಾಡಲಾಗಿದೆ.
ಡಿ.27ರಂದು ಮನೋರಂಜನೆಯ ಆಧಿಕೃತ ಉದ್ಘಾಟನೆ ನಡೆಯಲಿದೆ. ಇಲ್ಲಿನ ಬೀಚ್ ಅನ್ನು ಸರಕಾರ ಮತ್ತು ಖಾಸಗೀ ಸಹಭಾಗಿತ್ವದಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.