Mangaluru; ಖಾಯಂ ಉದ್ಯೋಗ ಕೇಂದ್ರ ಪೆಟ್ರೋಲಿಯಂ ಸಚಿವರ ಭರವಸೆ
Team Udayavani, Feb 19, 2024, 12:16 AM IST
ಮಂಗಳೂರು: ಹೊಸದಿಲ್ಲಿಯಲ್ಲಿ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಸಂಸದ ನಳಿನ್ ಕುಮಾರ್ ಕಟೀಲು ಭೇಟಿಯಾದರು.
ಮಂಗಳೂರಿನ ಜಿಎಂಪಿಎಲ್ ಕಂಪೆನಿಯಲ್ಲಿ ಹಿಂದಿನ ಜೆಬಿಎಫ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದವರಿಗೆ ನೇರವಾಗಿ ಖಾಯಂ ಉದ್ಯೋಗ ನೀಡುವಂತೆ ಮನವಿ ಸಲ್ಲಿಸಿ, ಜೆಬಿಎಫ್ ಉದ್ಯೋಗಿಗಳ ಬೇಡಿಕೆಯನ್ನು ಸಚಿವರಿಗೆ ಮನವರಿಕೆ ಮಾಡಿದರು.
ಸ್ಪಂದಿಸಿದ ಸಚಿವರು, ಶೀಘ್ರದಲ್ಲಿಯೇ ಸಕಾರಾತ್ಮಕ ನಿರ್ಣಯ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಶಾಸಕರಾದ ಉಮಾನಾಥ್ ಕೋಟ್ಯಾನ್ ಹಾಗೂ ರಾಜೇಶ್ ನಾಯ್ಕ ಇದ್ದರು.
ಮಂಗಳೂರಿನ ಜಿಎಂಪಿಎಲ್ ಕಂಪೆನಿಯಲ್ಲಿ ಹಿಂದಿನ ಜೆಬಿಎಫ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದವರಿಗೆ ನೇರವಾಗಿ ಖಾಯಂ ಉದ್ಯೋಗ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಇಂದು ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವರಾದ ಶ್ರೀ @HardeepSPuri ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ… pic.twitter.com/UrSrpN1uRb
— Nalinkumar Kateel (@nalinkateel) February 17, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.