Mangaluru Police ಕಾರ್ಯಾಚರಣೆ; COTPA ಅಡಿಯಲ್ಲಿ 153 ಅಂಗಡಿಗಳಿಗೆ ದಂಡ
ಶಿಕ್ಷಣ ಸಂಸ್ಥೆಗಳ ಬಳಿ ತಂಬಾಕು ಮಾರಾಟಕ್ಕೆ ಕಡಿವಾಣ
Team Udayavani, Jun 24, 2023, 9:58 PM IST
ಮಂಗಳೂರು : ನಗರದ ಶಾಲಾ ಕಾಲೇಜುಗಳ ಸಮೀಪ ಕಾನೂನು ಉಲ್ಲಂಘಿ ಸಿ ಸಿಗರೇಟ್ ಮತ್ತು ಗುಟ್ಕಾ ಮಾರಾಟ ಮಾಡುತ್ತಿದ್ದ 153 ಅಂಗಡಿಗಳಿಗೆ ಮಂಗಳೂರು ಪೊಲೀಸರು COTPA ಕಾಯಿದೆಯಡಿ ದಂಡ ವಿಧಿಸಿದ್ದಾರೆ.
ವಿಶೇಷ ಕಾರ್ಯಾಚರಣೆಯಲ್ಲಿ 348 ಅಂಗಡಿಗಳಲ್ಲಿ ತಪಾಸಣೆ ನಡೆಸಲಾಗಿದ್ದು 153 ಅಂಗಡಿಗಳು ನಿಯಮ ಮೀರಿರುವುದು ಪತ್ತೆಯಾಗಿದೆ. ಇವುಗಳಿಗೆ ತಲಾ 200 ರೂ.ಗಳಂತೆ ದಂಡ ವಿಧಿಸಿ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.