Mangaluru Police ಡ್ರಗ್ಸ್: ವಾರದಲ್ಲಿ 27 ಪ್ರಕರಣ ದಾಖಲು
Team Udayavani, Nov 21, 2023, 11:29 PM IST
ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರು ಕಾರ್ಯಾ ಚರಣೆ ಮುಂದುವರಿಸಿದ್ದು ನ. 13ರಿಂದ 19ರ ವರೆಗೆ ಒಟ್ಟು 27 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
6 ಸಾವಿರ ರೂ. ಮೌಲ್ಯದ 340 ಗ್ರಾಂ ಗಾಂಜಾ ವಶಪಡಿಸಿಕೊಂಡು ಮೂವರನ್ನು ಬಂಧಿಸಲಾಗಿದೆ. ಮಾದಕ ಪದಾರ್ಥ ಸೇವನೆಗೆ ಸಂಬಂಧಿಸಿದಂತೆ 29 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.