ಅಪಘಾತ ಪ್ರಕರಣ: ಮಂಗಳೂರು ಪೊಲೀಸರಿಂದ NHAIಗೆ ನೋಟೀಸ್ ?
Team Udayavani, Jul 19, 2023, 12:34 PM IST
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ರ ಬೈಕಂಪಾಡಿಯಲ್ಲಿ ಮಂಗಳವಾರ ಹೊಂಡ ತಪ್ಪಿಸಲು ಯತ್ನಿಸಿದ ದ್ವಿಚಕ್ರ ವಾಹನ ಸವಾರ ಲಾರಿಯಡಿ ಬಿದ್ದು ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ನೋಟೀಸ್ ನೀಡಲು ಮಂಗಳೂರು ಪೊಲೀಸರು ಮುಂದಾಗಿದ್ದಾರೆ.
ಈ ರೀತಿಯ ಘಟನೆಗಳ ಸಂದರ್ಭ ಸಂಬಂಧಿಸಿದ ಏಜೆನ್ಸಿಗಳ ವಿರುದ್ದ ಕ್ರಮ ಕೈಗೊಳ್ಳಲು ನ್ಯಾಯಾಲಯಗಳು ಈ ಹಿಂದೆ ನೀಡಿರುವ ಆದೇಶಗಳನ್ವಯ ನೋಟೀಸ್ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯ ಬಗ್ಗೆ ಸಾರ್ವಜನಿಕ ಆಕ್ರೋಶ ವ್ಯಕ್ತವಾಗುತ್ತಿದ್ದು ಈ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ಅವರು, ತನಿಖೆ ನಡೆಸಿ ಸಂಬಂಧಿಸಿದವರಿಗೆ ನೋಟೀಸ್ ನೀಡಲಾಗುವುದು ಎಂದಿದ್ದಾರೆ.
ಇದನ್ನೂ ಓದಿ: ರಾತ್ರಿಯ ಊಟ ಬೇಗ ಮಾಡಿದಷ್ಟು ಆರೋಗ್ಯಕ್ಕೆ ಒಳ್ಳೆಯದು…ಇದರ ಲಾಭಗಳೇನು…?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.