ಮಂಗಳೂರು: ಮುಂದಿನ ಆದೇಶದ ತನಕ ಕಡ್ಡಾಯ ಪ್ರಾಪರ್ಟಿ ಕಾರ್ಡ್ ಗೆ ವಿನಾಯಿತಿ
Team Udayavani, Oct 11, 2019, 5:26 PM IST
ಮಂಗಳೂರು: ಮಂಗಳೂರು ನಗರದಲ್ಲಿ ಆಸ್ತಿ ನೋಂದಣಿ ಸಂದರ್ಭದಲ್ಲಿ ಪಿ.ಆರ್.ಕಾರ್ಡ್ ( ಪ್ರಾಪರ್ಟಿ ಕಾರ್ಡ್) ಕಡ್ಡಾಯಗೊಳಿಸುವುದನ್ನು ಮುಂದಿನ ಆದೇಶದವರೆಗೆ ವಿನಾಯಿತಿ ನೀಡಲಾಗಿದೆ ಎಂದು ರಾಜ್ಯ ಕಂದಾಯ ಇಲಾಖೆ ಜಂಟಿ ಕಾರ್ಯದರ್ಶಿಯವರ ಪ್ರಕಟಣೆ ತಿಳಿಸಿದೆ.
ಮಂಗಳೂರು ನಗರದಲ್ಲಿ ಯು.ಪಿ.ಓ.ಆರ್. ಯೋಜನೆಯಡಿಯಲ್ಲಿ ಆಸ್ತಿಗಳ ನೋಂದಣಿ ಸಮಯದಲ್ಲಿ ಪಿ.ಆರ್.ಕಾರ್ಡ್ ( ಪ್ರಾಪರ್ಟಿ ಕಾರ್ಡ್) ಕಡ್ಡಾಯಗೊಳಿಸಿರುವ ಬಗ್ಗೆ ಸಾರ್ವಜನಿಕರು, ಸ್ಥಳೀಯ ಸಂಘ-ಸಂಸ್ಥೆಗಳು ಮತ್ತು ಮಾಧ್ಯಮ ವರ್ಗದವರಿಂದ ಸಾಕಷ್ಟು ಆಕ್ಷೇಪಣೆಗಳು ವ್ಯಕ್ತವಾಗುತ್ತಿರುವುದರಿಂದ ಹಾಲಿ ಇರುವ ಯೋಜನೆಯನ್ನು ಪೂರ್ಣಪ್ರಮಾಣವಾಗಿ ಸಮಸ್ಯೆಗಳನ್ನು ಬಗೆಹರಿಸುವ ತನಕ ಮುಂದುವರಿಸಲಾಗುವುದು ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.