Mangaluru ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ
Team Udayavani, Sep 10, 2023, 9:01 PM IST
ಮಂಗಳೂರು: ನಗರದ ಬಿಜೈ ಚರ್ಚ್ ರಸ್ತೆಯ ಅಪಾರ್ಟ್ಮೆಂಟ್ವೊಂದರಲ್ಲಿ ತಾಯಿಯೊಂದಿಗೆ ವಾಸವಾಗಿದ್ದ 17 ವರ್ಷದ ಪಿಯು ವಿದ್ಯಾರ್ಥಿನಿಯೊಬ್ಬಳು ಶನಿವಾರ ರಾತ್ರಿ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಅಪಾರ್ಟ್ಮೆಂಟ್ನಲ್ಲಿ ಸ್ವಚ್ಛತಾ ಕೆಲಸ ಮಾಡಿಕೊಂಡಿದ್ದ ತಾಯಿ ಶಿವನಮ್ಮ ಅವರೊಂದಿಗೆ ನೆಲೆಸಿದ್ದಳು. ಮೃತ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಮೃತಳು ಬರೆದಿಟ್ಟಿದ್ದ ಡೆತ್ನೋಟ್ ಪತ್ತೆಯಾಗಿದೆ.
ತಾಯಿ ನೀಡಿದ ದೂರಿನಂತೆ ಕದ್ರಿ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.