Mangaluru ಪಂಪ್‌ವೆಲ್: ದ್ವಿಚಕ್ರ ವಾಹನ ಕಳವು
Team Udayavani, Jan 8, 2024, 12:31 AM IST
ಮಂಗಳೂರು: ನಗರದ ಪಂಪ್‌ವೆಲ್‌ನ ಅಪಾರ್ಟ್‌ಮೆಂಟ್ ಹೊರಗೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವಾಗಿದೆ. ಮೊಹಮ್ಮದ್ ಫಾಝೀಝ್ ಅವರು ಸ್ನೇಹಿತನ ಸ್ಕೂಟರ್ ಅನ್ನು ಡಿ. 18ರಂದು ಅಪಾರ್ಟ್‌ಮೆಂಟ್‌ನ ಹೊರಗೆ ನಿಲ್ಲಿಸಿದ್ದರು.
ಡಿ.22ರಂದು ರಾತ್ರಿ ವಾಪಸ್ ಬಂದ್ ನೋಡಿದಾಗ ಸ್ಕೂಟರ್ ಕಾಣಲಿಲ್ಲ.
ಈ ಸಂಬಂಧ ವಾಹನ ಕಳವಾಗಿದೆ ಎಂದು ಎಂದು ಕಂಕನಾಡಿ ನಗರ ಠಾಣೆಯ ಪೊಲೀಸರಿಗೆ ದೂರು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.