Mangaluru: ರಸ್ತೆ ವಿಭಜಕಕ್ಕೆ ಸ್ಕೂಟರ್ ಢಿಕ್ಕಿ; ಇಬ್ಬರು ಸಾವು
Team Udayavani, Jun 28, 2023, 11:12 PM IST
ಮಂಗಳೂರು: ನಗರದ ಮೇರಿಹಿಲ್ ಬಳಿ ಬುಧವಾರ ರಾತ್ರಿ ಸ್ಕೂಟರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸವಾರ ಹಾಗೂ ಸಹ ಸವಾರ ಮೃತಪಟ್ಟಿದ್ದಾರೆ.
ಪಚ್ಚನಾಡಿಯ ಪವನ್ ಹಾಗೂ ಚಿರಾಗ್ ಮೃತಪಟ್ಟವರು. ನಗರದಿಂದ ಪದವಿನಂಗಡಿ ಕಡೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಅಪಘಾತ ನಡೆದಿದೆ. ಓರ್ವ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.