![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Feb 5, 2024, 11:10 PM IST
ಮಂಗಳೂರು: ಬಲ್ಮಠ ನ್ಯೂ ರೋಡ್ ಬಳಿ ರವಿವಾರ ರಾತ್ರಿ ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದ ಅತ್ತಾವರದ ಆದಿತ್ಯ ಕೆ. (29) ಮತ್ತು ಅಡ್ಯಾರ್‌ಪದವಿನ ರೋಹನ್ ಸಿಕ್ವೇರ(33)ನನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ಅವರಿಂದ ಸುಮಾರು 50 ಸಾವಿ ರ ರೂ. ಮೌಲ್ಯದ 27 ಗ್ರಾಂ ಹೈಡೋವಿಡ್ ಗಾಂಜಾ, ಸುಮಾರು 1 ಲಕ್ಷ ರೂ. ಮೌಲ್ಯದ 2 ಕೆಜಿ 95 ಗ್ರಾಂ ಗಾಂಜಾ, 16,800 ರೂ. ಮೌಲ್ಯದ ಎಲ್‌ಎಸ್‌ಡಿ ಸ್ಟ್ಯಾಂಪ್, 2 ಮೊಬೈಲ್, ಕಾರು ವಶಪಡಿಸಿಕೊಂಡಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.