Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
ಜಪ್ಪುಮಾರ್ಕೆಟ್ - ಗುಜ್ಜರಕೆರೆ ರಸ್ತೆ
Team Udayavani, Nov 15, 2024, 1:18 PM IST
ಜಪ್ಪು ಮಾರ್ಕೆಟ್: ಜಪ್ಪು ಮಾರ್ಕೆಟ್ನಿಂದ ಗುಜ್ಜರಕೆರೆ ತೆರಳುವ ಹಾದಿಯಲ್ಲಿ ಮಳೆ ನೀರು ಹರಿಯುವ ತೋಡಿಗೆ ತಡೆಗೋಡೆ ನಿರ್ಮಿಸಲಾಗಿದೆ. ಇದರಿಂದಾಗಿ ಪಾದಚಾರಿಗಳಿಗೆ ಮತ್ತು ವಾಹನ ಸವಾರರ ಪಾಲಿಗೆ ಉಂಟಾಗಿದ್ದ ಅಪಾಯ ದೂರವಾಗಿದ್ದು, ನೆಮ್ಮದಿಯ ನಿಟ್ಟುಸಿರುವ ಬಿಡುವಂತಾಗಿದೆ.
ಆದರೆ ತೆರೆದ ತೋಡಿನಲ್ಲಿ ಕೊಳಚೆ ಹರಿಯುತ್ತಿರುವ ಕೊಳಚೆ ನೀರು ತಡೆಗೆ ಯಾವುದೇ ಕ್ರಮ ಕೈಗೊಳ್ಳದ ಸ್ಥಳದಲ್ಲಿ ಸಾಂಕ್ರಾಮಿಕ ರೋಗ ಭೀತಿ ಉಂಟಾಗಿದೆ.
ಈ ಬಗ್ಗೆ ಉದಯವಾಣಿ ಸುದಿನದಲ್ಲಿ ವರದಿ ಪ್ರಕಟಿಸಿ ಮಾ. 30ರಂದು ‘ಜಪ್ಪು: ರಸ್ತೆ ಬದಿ ಚರಂಡಿಲ್ಲಿ ಕೊಳಚೆ ನೀರು’ ಶೀರ್ಷಿಕೆಯಲ್ಲಿ ವರದಿ ಪ್ರಕಟಿಸಲಾಗಿತ್ತು. ಒಂದು ಸಮಸ್ಯೆ ಬಗೆ ಹರಿದಿರುವುದಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಇನ್ನೊಂದು ಸಮಸ್ಯೆ ಹಾಗೇ ಬಾಕಿ ಇರುವುದು ಸ್ಥಳೀಯರ ಅಸಮಾಧಾನಕ್ಕೂ ಕಾರಣವಾಗಿದೆ.
ಕೂಡಲೇ ಈ ಬಗ್ಗೆ ಅಧಿಕಾರಿಗಳ ನೇತೃತ್ವದಲ್ಲಿ ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.