Mangaluru: ತಡರಾತ್ರಿ ವಿಧಾನ ಪರಿಷತ್ ಸದಸ್ಯ ಐವನ್ ಮನೆಗೆ ಕಲ್ಲು; ಆರೋಪಿಗಳಿಗಾಗಿ ಶೋಧ
Team Udayavani, Aug 22, 2024, 5:13 PM IST
ಮಂಗಳೂರು: ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಐವನ್ ಡಿ’ಸೋಜಾ ಅವರ ಮನೆಗೆ ಬುಧವಾರ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ, ಪರಾರಿಯಾಗಿದ್ದಾರೆ.
ನಗರದ ವೆಲೆನ್ಸಿಯಾದಲ್ಲಿರುವ ಮನೆ ಮೇಲೆ ಕಲ್ಲು ತೂರಾಟ ನಡೆದಿದ್ದು, ಐವನ್ ಡಿ’ಸೋಜಾ ಅವರು ಪಕ್ಷದ ಸಭೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ತೆರಳಿದ್ದರು. ಮನೆಯ ಇತರ ಸದಸ್ಯರು ಮನೆಯಲಿದ್ದರು. ಘಟನೆಯಲ್ಲಿ ಮನೆಗೆ ಯಾವುದೇ ಹಾನಿಯಾಗಿಲ್ಲ. ಗಾಜಿನ ಕಿಟಕಿಯ ಫ್ರೇಮ್‌ಗೆ ಕಲ್ಲು ಬಿದ್ದಿದ್ದು, ಮನೆಯ ಅಂಗಣದೊಳಗೆ ಕಲ್ಲು ಕಂಡು ಬಂದಿದೆ.
ಆರಂಭಿಕ ವರದಿ ಪ್ರಕಾರ ಬೈಕ್‌ನಲ್ಲಿ ಬಂದ ಇಬ್ಬರು ಬಂದು ಕಲ್ಲು ಎಸೆದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ. ಸ್ಥಳದಲ್ಲಿರುವ ಸಿಸಿ ಕ್ಯಾಮೆರಾ ಫೂಟೇಜ್‌ಗಳನ್ನು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: PM Modi in Poland; ಯಾವುದೇ ಸಮಸ್ಯೆ ಯುದ್ಧ ಭೂಮಿಯಯಲ್ಲಿ ಪರಿಹರಿಸುವುದು ಅಸಾಧ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.