Mangaluru:ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾರ್ಪೋರೇಟರ್
Team Udayavani, Jan 4, 2024, 8:00 PM IST
ಮಂಗಳೂರು: ನಗರದ ಬೋಳೂರು ವಾರ್ಡ್ ನ ಕಾರ್ಪೋರೇಟರ್ ಜಗದೀಶ್ ಶೆಟ್ಟಿ ಅವರು ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಾರೆ. ಸದ್ಯ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಗುರುವಾರ ನಗರ ಸ್ಟೇಟ್ ಬ್ಯಾಂಕ್ ಬಳಿ ಕಾರಿನಲ್ಲಿ ಕುಳಿತು ಜಗದೀಶ್ ಶೆಟ್ಟಿ ವಿಷ ಸೇವನೆ ಮಾಡಿದ್ದಾರೆ. ಕಾರಿನಲ್ಲಿದ್ದ ಅವರನ್ನು ಗಮನಿಸಿದ ಸಾರ್ವಜನಿಕರು, ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಷ ಸೇವನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಸ್ಪತ್ರೆಗೆ ಶಾಸಕ ವೇದವ್ಯಾಸ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮೊದಲಾದವರು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.