Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ
Team Udayavani, Jan 3, 2025, 10:50 PM IST
ಮಂಗಳೂರು: ದಕ್ಷಿಣ ರೈಲ್ವೇಯ ತಿರುವನಂತಪುರ ವಿಭಾಗದ ವಿವಿಧೆಡೆ ಹಳಿ ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ರೈಲು ಸಂಚಾರ ವ್ಯತ್ಯಯವಾಗಲಿದೆ. ಮಂಗಳೂರು ಸೆಂಟ್ರಲ್‌ನಿಂದ ಜ.6 ಮತ್ತು 7ರಂದು ಹೊರಡಲಿರುವ ನಂ. 16348 ಮಂಗಳೂರು ಸೆಂಟ್ರಲ್ – ತಿರುವನಂತಪುರ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲ ನ್ನು ಮಾರ್ಗ ಮಧ್ಯದಲ್ಲಿ 40 ನಿಮಿಷ ತಡೆ ಹಿಡಿಯುವುದಾಗಿ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಶಾಸಕ ನರೇಂದ್ರಸ್ವಾಮಿಗೆ ಕೆಎಸ್‌ಪಿಸಿಬಿ ಅಧ್ಯಕ್ಷ ಪಟ್ಟ?
ಎ.ಎಂ. ಪ್ರಸಾದ್ ಮುಂದಿನ ಮುಖ್ಯ ಮಾಹಿತಿ ಆಯುಕ್ತ? ಮಾಹಿತಿ ಆಯೋಗಕ್ಕೂ ಸದಸ್ಯರ ನೇಮಕ?
Bidar Robbery Case: ಹೈದರಾಬಾದ್‌ನಲ್ಲಿ ಇನ್ನಿಬ್ಬರ ಸಾಥ್!
Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ
Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.