Mangaluru; ದ್ವಿಚಕ್ರ ವಾಹನ ಕಳವು ಆರೋಪಿಯ ಬಂಧನ
Team Udayavani, Aug 23, 2023, 7:55 PM IST
ಮಂಗಳೂರು: ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ತೊಕ್ಕೊಟ್ಟು ಕಾಫಿಕಾಡ್ 1ನೇ ಕ್ರಾಸ್ ನಿವಾಸಿ ಶನೀಝ್ (23) ಬಂಧಿತ ಆರೋಪಿ. ನಗರದ ಕದ್ರಿ ಠಾಣೆ ವ್ಯಾಪ್ತಿಯ ಕಂಕನಾಡಿ ಮತ್ತು ಬೆಂದೂರ್ ವೆಲ್ ಪ್ರದೇಶಗಳಲ್ಲಿ ಕಳವಾಗಿದ್ದ ದ್ವಿಚಕ್ರ ವಾಹನಗಳ ಪತ್ತೆ ಬಗ್ಗೆ ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈತನಿಂದ ಸುಮಾರು 1.01 ಲ.ರೂ. ಮೌಲ್ಯದ 2 ದ್ವಿಚಕ್ರ ವಾಹನಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ನಂಬರ್ ಪ್ಲೇಟ್ ಇಲ್ಲದೆ ತಿರುಗಾಡುತ್ತಿದ್ದ
ನಗರದ ಪಂಪ್‌ವೆಲ್ ಮೇಲ್ಸೇತುವೆ ಬಳಿ ವಾಹನಗಳನ್ನು ಪರಿಶೀಲಿಸುತ್ತಿದ್ದಾಗ ನಂಬರ್ ಪ್ಲೇಟ್ ಇಲ್ಲದ ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದವನನ್ನು ವಿಚಾರಣೆಗೊಳಪಡಿಸಿದಾಗ ಈತನ ಕೃತ್ಯ ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.