Mangaluru: ಅಪಘಾತದಲ್ಲಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿ ಸಾವು


Team Udayavani, Jan 14, 2025, 9:27 PM IST

Mangaluru: ಅಪಘಾತದಲ್ಲಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿ ಸಾವುMangaluru: ಅಪಘಾತದಲ್ಲಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿ ಸಾವು

ಮಂಗಳೂರು: ಪಂಪ್‌ವೆಲ್‌ ಕಡೆಯಿಂದ ತೊಕ್ಕೊಟ್ಟು ಕಡೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿ 66ರ ರಾಯಲ್‌ ಪ್ಲಾನೆಟ್‌ ಕಟ್ಟಡದ ಎದುರು ಶನಿವಾರ ಮಧ್ಯಾಹ್ನ 11.30ರ ವೇಳೆಗೆ ರಸ್ತೆ ದಾಟುತ್ತಿದ್ದಾಗ ಆಮ್ನಿ ಕಾರು ಢಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ.

ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದ ಅವರನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ವೆನಾÉಕ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೃತಪಟ್ಟ ವ್ಯಕ್ತಿ 40-45 ವರ್ಷ ಪ್ರಾಯ, 5.4 ಅಡಿ ಎತ್ತರವಿದ್ದು, ಸಪೂರ ಶರೀರ, ಗೋಧಿ ಬಿಳಿ ಮೈಬಣ್ಣ, ಎದೆಯಲ್ಲಿ ಎಳ್ಳುಗಾತ್ರದ ಕಪ್ಪು ಮಚ್ಚೆ ಇದೆ. ಕಪ್ಪು ಬಿಳಿ ಮಿಶ್ರಿತ ತಲೆ ಕೂದಲು ಮತ್ತು ಗಡ್ಡ ಮೀಸೆ ಇದೆ. ಈ ಚಹರೆಯುಳ್ಳ ವ್ಯಕ್ತಿಯ ಕುರಿತು ಮಾಹಿತಿ ಇದ್ದಲ್ಲಿ ಮಂಗಳೂರು ಸಂಚಾರ ದಕ್ಷಿಣ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಅಪರಿಚಿತ ವ್ಯಕ್ತಿ ಸಾವು
ಮಂಗಳೂರು: ಬಜಪೆಯ ಪ್ಲಾಮಾ ರೆಸಿಡೆನ್ಸಿ ಕಟ್ಟಡದ ಮುಂಭಾಗದ ಫುಟ್‌ಪಾತ್‌ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರು ಪತ್ತೆಯಾಗಿದ್ದಾರೆ. ಸುಮಾರು 55-60 ವರ್ಷ ಪ್ರಾಯವಾಗಿದ್ದು, 5 ಅಡಿ ಎತ್ತರ, ಬಿಳಿ ಗಡ್ಡ-ಮೀಸೆ ಹೊಂದಿದ್ದಾರೆ. ಬಿಳಿ ಮೈಬಣ್ಣ, ಉದ್ದ ಮುಖ, ಸಪೂರ ಶರೀರ ಹೊಂದಿದ್ದಾರೆ. ನಸು ಹಳದಿ ಬಣ್ಣದ ತುಂಬು ತೋಳಿನ ಶರ್ಟ್‌, ಕಂದು ಬಣ್ಣದ ಪ್ಯಾಂಟ್‌ ಇದೆ. ಈ ಚಹರೆಯುಳ್ಳ ವ್ಯಕ್ತಿಯ ಮಾಹಿತಿ ಇದ್ದಲ್ಲಿ ಬಜಪೆ ಪೊಲೀಸ್‌ ಠಾಣೆ ಅಥವಾ ಪೊಲೀಸ್‌ ಕಂಟ್ರೋಲ್‌ ರೂಂಗೆ ಮಾಹಿತಿ ನೀಡುವಂತೆ ಪೊಲೀಸ್‌ ಪ್ರಕಟನೆ ತಿಳಿಸಿದೆ.

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಮಂಗಳೂರು: ಬಿಜೈಯ ಪಾಳುಬಿದ್ದ ಮನೆಯೊಂದರಲ್ಲಿ ಮಂಗಳವಾರ ಸುಮಾರು 45-50 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತದೇಹ ಕೊಳೆತಿದೆ. ಪಕ್ಕದಲ್ಲಿ ತೆಂಗಿನ ಮರ ಏರುವ ಪರಿಕರಗಳು ಕಂಡುಬಂದಿವೆ. ನೀಲಿ ಬಣ್ಣದ ತುಂಬು ತೋಳಿನ ಅಂಗಿ ಹಾಗೂ ಕಪ್ಪು ಬಣ್ಣದ ಪ್ಯಾಂಟ್‌ ಧರಿಸಿದ್ದಾರೆ. ಸುಮಾರು 5.2 ಅಡಿ ಎತ್ತರವಿದ್ದು ಕಪ್ಪು ಮೈಬಣ್ಣ ಹೊಂದಿದ್ದಾರೆ. ಅವರ ವಾರಸುದಾರರು ಇದ್ದರೆ ಉರ್ವ ಪೊಲೀಸ್‌ ಠಾಣೆ (9480802323) ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Ragini–Court

Rave Party: ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣ ರದ್ದು

Cyber Crime: ಅನಾಮಧೇಯ ಗ್ರೂಪ್‌, ಅಪರಿಚಿತ ಕರೆ…ವಂಚನೆ !

Cyber Crime: ಅನಾಮಧೇಯ ಗ್ರೂಪ್‌, ಅಪರಿಚಿತ ಕರೆ…ವಂಚನೆ !

Keonics-kharge

Bill Pending: ದಯಾಮರಣಕ್ಕೆ ರಾಷ್ಟ್ರಪತಿ ಮುರ್ಮುಗೆ ಕಿಯೋನಿಕ್ಸ್‌ ವೆಂಡರ್‌ದಾರರಿಂದ ಮೊರೆ

Vijay Hazare Trophy: Karnataka-Haryana semi-final clash

Vijay Hazare Trophy: ಕರ್ನಾಟಕ-ಹರಿಯಾಣ ಸೆಮಿ ಸೆಣಸಾಟ

Naryana-Gowda

Claim: ಎಲ್ಲ ಬಗೆಯ ಉತ್ಪನ್ನಗಳ ಮೇಲೆ ಶೇ.60 ಕನ್ನಡಕ್ಕೆ ಕರವೇ ಹೋರಾಟ

ಮಂಗಳೂರಿಗೆ ಬರಲಿದ್ದಾರೆ ಡಾಲಿ ಚಾಯ್‌ವಾಲ

ಮಂಗಳೂರಿಗೆ ಬರಲಿದ್ದಾರೆ ಡಾಲಿ ಚಾಯ್‌ವಾಲ

vidhana-Soudha

Cabinet Meeting: ಕೇಂದ್ರ ಅಂಗಾಗ ಕಸಿ ಕಾಯ್ದೆಗೆ ನಾಳೆ ರಾಜ್ಯ ಸಚಿವ ಸಂಪುಟದಲ್ಲಿ ಒಪ್ಪಿಗೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿಗೆ ಬರಲಿದ್ದಾರೆ ಡಾಲಿ ಚಾಯ್‌ವಾಲ

ಮಂಗಳೂರಿಗೆ ಬರಲಿದ್ದಾರೆ ಡಾಲಿ ಚಾಯ್‌ವಾಲ

Surathkal: ಟ್ಯಾಂಕರ್‌ನಿಂದ ಡೀಸೆಲ್‌ ಕಳವು

Surathkal: ಟ್ಯಾಂಕರ್‌ನಿಂದ ಡೀಸೆಲ್‌ ಕಳವು

Mulki: ಟಿಪ್ಪರ್‌ ಯದ್ವಾತದ್ವಾ ಚಾಲನೆ; ಹಲವರಿಗೆ ಗಾಯ

Mulki: ಟಿಪ್ಪರ್‌ ಯದ್ವಾತದ್ವಾ ಚಾಲನೆ; ಹಲವರಿಗೆ ಗಾಯ

Kaikamba: ಮಟ್ಕಾ ದಾಳಿ, ಇಬ್ಬರ ಬಂಧನ

Kaikamba: ಮಟ್ಕಾ ದಾಳಿ: ಇಬ್ಬರು ಆರೋಪಿಗಳ ಬಂಧನ

Mangaluru: Prisoners obstruct prison officers’ duties

Mangaluru: ಜೈಲಾಧಿಕಾರಿಗಳ ಕರ್ತವ್ಯಕ್ಕೆ ಕೈದಿಗಳಿಂದ ಅಡ್ಡಿ; ಹಲ್ಲೆಗೆ ಯತ್ನ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Ragini–Court

Rave Party: ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣ ರದ್ದು

Cyber Crime: ಅನಾಮಧೇಯ ಗ್ರೂಪ್‌, ಅಪರಿಚಿತ ಕರೆ…ವಂಚನೆ !

Cyber Crime: ಅನಾಮಧೇಯ ಗ್ರೂಪ್‌, ಅಪರಿಚಿತ ಕರೆ…ವಂಚನೆ !

Keonics-kharge

Bill Pending: ದಯಾಮರಣಕ್ಕೆ ರಾಷ್ಟ್ರಪತಿ ಮುರ್ಮುಗೆ ಕಿಯೋನಿಕ್ಸ್‌ ವೆಂಡರ್‌ದಾರರಿಂದ ಮೊರೆ

Vijay Hazare Trophy: Karnataka-Haryana semi-final clash

Vijay Hazare Trophy: ಕರ್ನಾಟಕ-ಹರಿಯಾಣ ಸೆಮಿ ಸೆಣಸಾಟ

Naryana-Gowda

Claim: ಎಲ್ಲ ಬಗೆಯ ಉತ್ಪನ್ನಗಳ ಮೇಲೆ ಶೇ.60 ಕನ್ನಡಕ್ಕೆ ಕರವೇ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.