![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 28, 2023, 12:11 AM IST
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ (ಆಡಳಿತ) ಕೆಎಎಸ್ (ಹಿರಿಯ ಶ್ರೇಣಿ)ಅಧಿಕಾರಿ ಮಡಿಕೇರಿ ಉಪವಿಭಾಗಾಧಿಕಾರಿಯಾಗಿದ್ದ ಡಾ| ಯತೀಶ್ ಉಳ್ಳಾಲ್ ಅವರನ್ನು ನಿಯುಕ್ತಿಗೊಳಿಸಿ ಸರಕಾರ ಆದೇಶಿಸಿದೆ.
ಇಲ್ಲಿಯವರೆಗೆ ಕೆಎಎಸ್ ಅಧಿಕಾರಿ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜು ಕೆ. ಅವರು ಪ್ರಭಾರ ನೆಲೆಯಲ್ಲಿ ಮಂಗಳೂರು ವಿ.ವಿ. ಕುಲಸಚಿವರಾಗಿ ಕರ್ತವ್ಯದಲ್ಲಿದ್ದರು.
ಕುಲಪತಿ ಆಯ್ಕೆ ಬಾಕಿ!
ಈ ಮಧ್ಯೆ ಜೂನ್‌ನಿಂದಲೇ ಖಾಲಿಯಾಗಿರುವ ಮಂಗಳೂರು ವಿ.ವಿ. ಕುಲಪತಿ ಹುದ್ದೆಯ ನೇಮಕಕ್ಕೆ ಸರಕಾರ ಇನ್ನೂ ಮನಸ್ಸು ಮಾಡಿಲ್ಲ. ಶೋಧನಾ ಸಮಿತಿ ಈಗಾಗಲೇ ಕೆಲವರ ಹೆಸರನ್ನು ಶಿಫಾರಸು ಮಾಡಿದ್ದರೂ ಕುಲಪತಿ ನೇಮಕ ಮಾತ್ರ ಇನ್ನೂ ಅಂತಿಮವಾಗದಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.