Mangaluru ಅವಾಚ್ಯವಾಗಿ ಬೈದು ನಿಂದನೆ: ಇಬ್ಬರ ಬಂಧನ
Team Udayavani, Jul 31, 2023, 10:00 PM IST
ಮಂಗಳೂರು: ಸ್ನೇಹಿತೆ ಜತೆ ಹೊಟೇಲ್ನಲ್ಲಿ ಊಟ ಮುಗಿಸಿ ಬರುತ್ತಿದ್ದ ಯುವಕನಿಗೆ ಅವಾಚ್ಯವಾಗಿ ಬೈದು ನಿಂದಿಸಿದ ಘಟನೆ ಕಾವೂರು ಜಂಕ್ಷನ್ ಸಮೀಪ ಜು.26ರಂದು ಸಂಭವಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಪತ್ರಕರ್ತ ಅಭಿಜಿತ್ ಎನ್.ಕೊಲ್ಪೆ ಅವರು ಸಂಜೆ ತನ್ನ ಗೆಳತಿಯೊಂದಿಗೆ ಹೊಟೇಲ್ಗೆ ತೆರಳಿ ಊಟ ಮುಗಿಸಿ ಹೊರಗೆ ಬಂದಾಗ ಓರ್ವ ವ್ಯಕ್ತಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಭಿಜಿತ್ನ ಗೆಳತಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಾದ ಕೋಟೆಕಾರಿನ ಚೇತನ್ ಕುಮಾರ್(38) ಮತ್ತು ಯೆಯ್ಯಾಡಿಯ ನವೀನ್(39)ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’
Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ದಾಳಿ
Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ
Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!
Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.