ಮಂಗಳೂರು: ನೀರಿನ ಕೊಳವೆ ಬದಲಾವಣೆ; ನೀರು ಸರಾಗ
Team Udayavani, Dec 17, 2022, 10:31 PM IST
ಮಹಾನಗರ : ಮಂಗಳೂರು ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಎಚ್.ಎಲ್.ಪಿ.ಎಸ್. – 18 ಎಂಜಿಡಿ ರೇಚಕ ಸ್ಥಾವರದಿಂದ ಪಣಂಬೂರಿಗೆ ನೀರು ಸರಬರಾಜು ಆಗುವ 900 ಎಂಎಂ ವ್ಯಾಸದ ಮುಖ್ಯ ಕೊಳವೆ ಬದಲಾವಣೆ ಕಾಮಗಾರಿ ಪೂರ್ಣಗೊಂಡಿದ್ದು, ನಗರಕ್ಕೆ ಎಂದಿನಂತೆ ನೀರು ಸರಬರಾಜು ಆರಂಭಗೊಂಡಿದೆ.
ಬಿಜೈ ಚರ್ಚ್ ರೋಡ್ ಬ್ರಿಡ್ಜ್ ಬಳಿ, ಕೂಳೂರು ಸೇತುವೆ ಎಂ.ಸಿ.ಎಫ್ ಬಳಿ ನೀರು ಸೋರಿಕೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಜಲಸಿರಿಯಿಂದ ಪೈಪ್‌ಲೈನ್ ಕಾಮಗಾರಿ ಆರಂಭಗೊಂಡಿತ್ತು. ಕೊಳವೆಯನ್ನು ಬದಲಾಯಿಸುವ ಹಿನ್ನೆಲೆಯಲ್ಲಿ ನಗರದ ವಿವಿಧ ಕಡೆಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿತ್ತು. ಇದೀಗ ಕೊಳವೆ ಬದಲಾವಣೆ ಕೆಲಸ ಪೂರ್ಣಗೊಂಡಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madikeri: ಕಾಡಾನೆ ದಾಳಿಯಿಂದ ಕಾರು ಜಖಂ; 6 ಮಂದಿ ಪ್ರಾಣಾಪಾಯದಿಂದ ಪಾರು
Saif Ali Khan: ನಟ ಸೈಫ್ ಅಲಿಖಾನ್‌ಗೆ ಚಾಕು ಇರಿತ; ಸಿಸಿಟಿವಿಯಲ್ಲಿ ಶಂಕಿತನ ದೃಶ್ಯ ಸೆರೆ
BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ
Viral IIT Baba; ಸನ್ಯಾಸ ತೊರೆದು ಮನೆಗೆ ಹಿಂದಿರುಗಬೇಕೆಂದು ಬಯಸಿದ ಹೆತ್ತವರು
ED ವಾದದ ವಿರುದ್ಧ ಸುಪ್ರೀಂ ಕೋರ್ಟ್ ಬಲವಾದ ಟೀಕೆ;ನಾವು ಸಹಿಸುವುದಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.