Mangaluru ಸ್ಕೂಟರ್ ಗೆ ಟಿಪ್ಪರ್ ಢಿಕ್ಕಿಯಾಗಿ ಯುವಕ ಮೃತ್ಯು
Team Udayavani, Jun 14, 2023, 3:07 PM IST
ಮಂಗಳೂರು: ನಗರದ ಪಂಪ್ ವೆಲ್ ನಲ್ಲಿ ಸ್ಕೂಟರ್ ಗೆ ಟಿಪ್ಪರ್ ಢಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ.
ಮೃತ ದುರ್ದೈವಿ ಇಚ್ಲಂಪಾಡಿಯ ಸಂದೇಶ್(25) ಎಂದು ತಿಳಿದು ಬಂದಿದೆ. ಸಂದೇಶ್ ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದಾರೆ. ಘಟನೆ ಮುಂಜಾವ ನಾಲ್ಕರ ಸುಮಾರಿಗೆ ಸಂಭವಿಸಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್
Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್ ಆಗ್ರಹ
ಸುರತ್ಕಲ್ ಟೋಲ್ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು
CC Camera ದೃಶ್ಯಾವಳಿ; ಫೂರೆನ್ಸಿಕ್ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ
Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್ ರಾವ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.