ಮಂಗಳೂರು ಸ್ಪೋಟ ಪ್ರಕರಣ: ಶಾರೀಕ್ ಮನೆ ಮೇಲೆ ಪೊಲೀಸ್ ರೈಡ್
Team Udayavani, Nov 21, 2022, 10:05 AM IST
ತೀರ್ಥಹಳ್ಳಿ : ಪಟ್ಟಣದ ಸೊಪ್ಪುಗುಡ್ಡೆಯಲ್ಲಿರುವ ಶಾರೀಕ್ ಮನೆ ಮೇಲೆ ಬೆಳ್ಳಂ ಬೆಳಗ್ಗೆ ಪೊಲೀಸರು ರೈಡ್ ಮಾಡಿದ್ದಾರೆ.
ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಶಾರಿಕ್ ಆರೋಪಿಯಾಗಿರಬಹುದು ಎಂಬ ಕಾರಣಕ್ಕಾಗಿ ಒಟ್ಟು ಮೂರು ತಂಡಗಳಾಗಿ ಪೊಲೀಸರು ದಾಳಿ ನಡೆಸಿದ್ದಾರೆ. ತೀರ್ಥಹಳ್ಳಿ, ಮಾಳೂರು ಹಾಗೂ ಆಗುಂಬೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಗಳು ದಾಳಿಯಲ್ಲಿ ಭಾಗಿಯಾಗಿದ್ದಾರೆ.
ಶಾರೀಕ್ ಚಿಕ್ಕಮ್ಮನ ಮನೆ ಸೇರಿದಂತೆ ಅವರ ಸಂಬಂಧಿಕರ ಒಟ್ಟು ನಾಲ್ಕು ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವು ದಾಖಲೆಗಳನ್ನು ತೀರ್ಥಹಳ್ಳಿ ಪೊಲೀಸರು ವಶಪಡಿಸಿಕೊಂಡಿದ್ದು ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.