ಮಾಣಿ: ರಸ್ತೆ ಹೊಂಡಕ್ಕೆ ಬಸ್ -ಸಂಚಾರಕ್ಕೆ ಅಡಚಣೆ
Team Udayavani, Sep 14, 2019, 1:25 PM IST
ವಿಟ್ಲ: ಬೆಂಗಳೂರು ಕಡೆಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ರಸ್ತೆ ಹೊಂಡಕ್ಕೆ ಸಿಕ್ಕಿಹಾಕಿಕೊಂಡ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯುಂಟಾದ ಘಟನೆ ಮಾಣಿ ಸಮೀಪದ ಬೊಳ್ಳುಕಲ್ಲು ಎಂಬಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.
ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಹೊಂಡಗಳು ನಿರ್ಮಾಣಗೊಂಡಿದ್ದು, ಬೆಳಗ್ಗೆ ಹೊಂಡದಲ್ಲಿ ಬಸ್ ಸಿಲುಕಿದೆ. ಇದರಿಂದ ಘನ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿ 2 ತಾಸುಗಳ ವರೆಗೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಂಗಳೂರು ಸುತ್ತಮುತ್ತಲಿನ ಪ್ರಯಾಣಿಕರು ರಸ್ತೆಯಲ್ಲಿ ಕಾಲಕಳೆಯುವಂತಾಯಿತು. ಬಳಿಕ ಉಪ್ಪಿನಂಗಡಿಯಿಂದ ಕ್ರೇನ್ ತರಿಸಿ ಬಸ್ಸನ್ನು ಬದಿಗೆ ಸರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?
Sullia: ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣ; ಚಾಲಕ-ನಿರ್ವಾಹಕರಿಗೆ ಶಿಕ್ಷೆ
Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ
ಜನಾಭಿಪ್ರಾಯಕ್ಕೆ ಬೆಲೆ ಕೊಡದಿದ್ದರೆ ಪ್ರಜಾಪ್ರಭುತ್ವ ಉಳಿಯದು: ಜಗದೀಪ್ ಧನ್‌ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.