ಮರಾಠಾಸ್‌ ಪ್ರೊ ಕಬಡ್ಡಿ; ಆಟಗಾರರ ಜೆರ್ಸಿ ಅನಾವರಣ

Team Udayavani, Feb 5, 2018, 2:05 PM IST

5-Feb-14.jpg

ಮಹಾನಗರ : ಮರಾಠಾಸ್‌ ನ್ಪೋರ್ಟ್ಸ್ ಅಸೋಸಿಯೇಶನ್‌ ನೇತೃತ್ವದಲ್ಲಿ ಫೆ.11ರಂದು ನಗರದ ನೆಹರೂ ಮೈದಾನಿದಲ್ಲಿ ಆಯೋಜಿಸಲಾಗಿರುವ ಮರಾಠಾಸ್‌ ಪ್ರೊ ಕಬಡ್ಡಿ ತಂಡದ ಆಟಗಾರರ ಜೆರ್ಸಿ ಹಾಗೂ ಟ್ರೋಫಿ ಅನಾವರಣ ರವಿವಾರ ಸಂಜೆ ನಗರದ ಪಾಂಡೇಶ್ವರದ ಫಾರಂ ಫಿಝಾ ಮಾಲ್‌ನಲ್ಲಿ ನಡೆಯಿತು.

‘ಯುಪಿ ಯೋಧಾಸ್‌’ ಪ್ರೋ ಕಬಡ್ಡಿ ತಂಡದ ಆಟಗಾರ ಸಾಗರ್‌ ಕೃಷ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶಾಸಕ ಬಿ.ಎ. ಮೊದಿನ್‌ ಬಾವಾ ಮಾತನಾಡಿ, ಸಮಾಜದಲ್ಲಿ ಶಾಂತಿ ಮೂಡಿಸಲು ಕ್ರೀಡೆ ಮುಖ್ಯ ಅಸ್ತ್ರವಾಗಿದೆ. ಇದರಿಂದ ಸಮಾಜವನ್ನು ಒಗ್ಗೂಡಿಸುವ ಮರಾಠಾಸ್‌ ನ್ಪೋರ್ಟ್ಸ್ ಅಸೋಸಿಯೇಶನ್‌ ಪ್ರಯತ್ನ ಶ್ಲಾಘನೀಯ ಎಂದರು.

ಅಮೆಚೂರು ಕಬಡ್ಡಿ ಅಸೋಸಿಯೇಶನ್‌ ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ, ಪಾಲಿಕೆ ಸದಸ್ಯ ಅಬ್ದುಲ್‌ ಲತೀಫ್,
ಸುರೇಂದ್ರ ಕಾಂಬಳಿ ಮುಖ್ಯ ಅತಿಥಿಗಳಾಗಿದ್ದರು. ಕಾರ್ಯಕ್ರಮದ ಅಂಗವಾಗಿ ರ್‍ಯಾಂಪ್‌ ವಾಕ್‌, ನೃತ್ಯ ಸಹಿತ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಲೋಕೇಶ್‌ ಎಸ್‌. ಚಂದ್ರಮಾನ್‌, ಗಿರೀಶ್‌ ರಾವ್‌ ಭೋಂಸ್ಲೆ, ಶೈಲೇಶ್‌ ಪಿ. ಬಹುಮಾನ್‌, ಪ್ರಶಾಂತ್‌ ಬಹುಮಾನ್‌, ಶ್ಯಾಮರಾಜ್‌ ಜಾಧವ್‌ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Mangaluru: ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.