ಮರವೂರು: ರೈಲ್ವೇ ಮೇಲ್ಸೇತುವೆ, ರಕ್ಷಣಾಗೋಡೆಯಲ್ಲಿ ಬಿರುಕು
Team Udayavani, Jun 11, 2018, 1:02 PM IST
ಕೆಂಜಾರು: ಮಳವೂರು ಗ್ರಾ.ಪಂ. ವ್ಯಾಪ್ತಿಯ ಮರವೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ರೈಲ್ವೇಯ ಎರಡನೇ ಹಳಿಯ ಮೇಲ್ಸೇತುವೆ ಹಾಗೂ ಹಳಿಗಳ ರಕ್ಷಣಾಗೋಡೆಯಲ್ಲಿ ಮಳೆಗೆ ಬಿರುಕು ಕಂಡಿದೆ. ಇದರಿಂದ ವಾಹನ ಸಂಚಾರಕ್ಕೆ ಅಪಾಯ ಎದುರಾಗಿದೆ.
ರೈಲ್ವೇಯ 2ನೇ ಮೇಲ್ಸೇತುವೆ ಕಾಮಗಾರಿ ನಡೆಯಿತ್ತಿದ್ದು, ತಿಂಗಳ ಹಿಂದೆ ಇದರ ರಕ್ಷಣಾ ಗೋಡೆ ಕಾಮಗಾರಿ ನಡೆದಿದೆ. ಈ ಕಾಮಗಾರಿ ರಾಜ್ಯ ಹೆದ್ದಾರಿ 67ರ ಪಕ್ಕದಲ್ಲಿಯೇ ನಡೆದಿತ್ತು. ಈ ವರ್ಷದ ಮಹಾಮಳೆಗೆ ಈಗ ಬಿರುಕು ಕಂಡಿದೆ. ಇದರಿಂದ ಈಗ ಅದು ಒಡೆದು ಅದರ ಕಲ್ಲು, ಮಣ್ಣುಗಳು ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ. ಹಳಿಗೆ ಕಟ್ಟಿದ ರಕ್ಷಣಾ ಗೋಡೆಯ ಕಲ್ಲು ಸುಮಾರು 20 ಅಡಿ ಎತ್ತರವಿದೆ. ಇದು ರಾಜ್ಯ ಹೆದ್ದಾರಿ 67ರ ಮೇಲೆ ಬೀಳುವ ಸ್ಥಿತಿಯಲ್ಲಿದೆ. ಇಲಾಖೆ ಅಪಾಯವನ್ನು ಅರಿತು ಶೀಘ್ರವಾಗಿ ಈ ಬಿರುಕನ್ನು ಸರಿಪಡಿಸುವ ಕಾರ್ಯ ಮಾಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ
CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು
Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್
Dec. 29: ಪಡುಬಿದ್ರಿಯಲ್ಲಿ ಅಂತರ್‌ರಾಜ್ಯ ಬಂಟ ಕ್ರೀಡೋತ್ಸವ – ಎಂಆರ್‌ಜಿ ಟ್ರೋಫಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.