“ಮಾರ್ಚ್‌ 22′ ಬಿಡುಗಡೆ 


Team Udayavani, Aug 27, 2017, 11:05 AM IST

2608mlr101-March22.jpg

ಮಂಗಳೂರು: ಇಂಟರ್‌ನ್ಯಾಶನಲ್‌ ಸಂಸ್ಥೆಯ ಬ್ಯಾನರಿನಡಿ ಸಿದ್ಧಗೊಂಡ, ಮಂಗಳೂರು ಮೂಲದ ದುಬಾೖಯ ಉದ್ಯಮಿ ಹರೀಶ್‌ ಶೇರಿಗಾರ್‌ -ಶರ್ಮಿಳಾ ದಂಪತಿ ನಿರ್ಮಾಣದ, ಕೂಡ್ಲು ರಾಮಕೃಷ್ಣ ನಿರ್ದೇಶನದ ಬಹುನಿರೀಕ್ಷಿತ ಕನ್ನಡ ಚಿತ್ರ “ಮಾರ್ಚ್‌ 22′ ಗಣೇಶ ಚತುರ್ಥಿಯ ದಿನವಾದ ಶುಕ್ರವಾರ ರಾಜ್ಯಾದ್ಯಂತ ತೆರೆಕಂಡಿತು.

ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಉಡುಪಿ, ಉತ್ತರ ಕನ್ನಡ ಹಾಗೂ ದ.ಕ. ಜಿಲ್ಲೆ ಸೇರಿ ರಾಜ್ಯದೆಲ್ಲೆಡೆ ಚಿತ್ರ ತೆರೆಕಂಡಿದೆ. ಜ್ಯೋತಿ ಚಿತ್ರ ಮಂದಿರದಲ್ಲಿ ಶ್ರೀದೇವಿ ವಿದ್ಯಾಸಂಸ್ಥೆಗಳ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಸಮಾರಂಭ ಉದ್ಘಾಟಿಸಿ ಚಿತ್ರಕ್ಕೆ ಶುಭ ಹಾರೈಸಿದರು.

ಸಚಿವ ಯು.ಟಿ. ಖಾದರ್‌, ಶಾಸಕ ಜೆ.ಆರ್‌. ಲೋಬೋ, ವಿಧಾನ ಪರಿಷತ್‌ ಮುಖ್ಯಸಚೇತಕ ಐವನ್‌ ಡಿ’ಸೋಜಾ, ಡಾ| ದೇವರಾಜ್‌ ಕೆ, ಡಾ| ಕೆ.ವಿ. ದೇವಾಡಿಗ, ಡಾ| ಬಿ.ಎಸ್‌. ಶೇರಿಗಾರ್‌, ಕೆ.ಜೆ. ದೇವಾಡಿಗ, ಕೆ.ಆರ್‌. ಶ್ರೀಯಾನ್‌, ಬಾಲಚಂದ್ರ ಕೆ.ಸಿ., ಕರುಣಾಕರ್‌ ಎಂ.ಎಚ್‌, ಆನಂದ್‌ ದುಬಾೖ, ನಂದಕಿಶೋರ್‌, ಸೌಜನ್ಯಾ ಹೆಗ್ಡೆ, ಅಶೋಕ್‌ ಡಿ.ಕೆ., ರಾಜೇಶ್‌ ಕಲ್ಲಡ್ಕ, ಜಗನ್ನಾಥ್‌ ಶೆಟ್ಟಿ ಬಾಳ ಮುಖ್ಯ ಅತಿಥಿಗಳಾಗಿದ್ದರು.

ನಿರ್ಮಾಪಕ ಹರೀಶ್‌ ಶೇರಿಗಾರ್‌ ಅವರ ಸಹೋದರರಾದ ಪ್ರಕಾಶ್‌ ಶೇರಿಗಾರ್‌, ಶ್ರೀನಿವಾಸ್‌ ಶೇರಿಗಾರ್‌, ಸುಮಿತ್ರಾ ರಮೇಶ್‌ ಬಿಜೂರ್‌, ಸುಮನಾ ಸುಕುಮಾರ್‌ ಅತಿಥಿಗಳನ್ನು ಸತ್ಕರಿಸಿದರು. ಶೇಖರ್‌ ಮೊಲಿ ಚಿತ್ರದ ಕುರಿತು ಮಾಹಿತಿ ನೀಡಿದರು. ಶಾಹಿಲ್‌ ರೈ ಕಾರ್ಯಕ್ರಮ ನಿರೂಪಿಸಿದರು.ಜಲ ಜಾಗೃತಿ ಸಾರುವ ಚಿತ್ರ “ಮಾರ್ಚ್‌ 22′ ಚಿತ್ರ ಸಮಾಜಕ್ಕೆ ಹೊಸ ಮತ್ತು ಅರ್ಥಪೂರ್ಣ ಸಂದೇಶ ನೀಡಲಿದೆ. ಸಾಮಾಜಿಕ ಕಳಕಳಿಯ ಜತೆಗೆ ಸಮಾಜದಲ್ಲಿ ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯಬಲ್ಲ ಸದಭಿರುಚಿಯ ಹೊಂದಿದೆ. ಜೀವಜಲದ ಮಹತ್ವ ಮತ್ತು ಜಾಗೃತಿಯ ಸಂದೇಶ ಸಾರಲಿದೆ.

ದುಬಾೖಯಲ್ಲಿ ನೆಲೆಸಿರುವ ಅನಿವಾಸಿ ಭಾರತೀಯ ಉದ್ಯಮಿ, ಕನ್ನಡಿಗ ಡಾ| ಬಿ.ಆರ್‌. ಶೆಟ್ಟಿ ಚಿತ್ರದ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದು, ಅದು ಬಹಳ ಪ್ರಸಿದ್ಧಿ ಪಡೆದಿದೆ. ನಿರ್ಮಾಪಕ ಹರೀಶ್‌ ಶೇರಿಗಾರ್‌ ಹಾಗೂ ಅಕ್ಷತಾ ರಾವ್‌ ಹಾಡಿರುವ “ಪ್ರೀತಿಗೊಂದು ಸಲಾಂ ಅಂತ ಮನ್ಸು ಅಂತೈತೆ’ ಹಾಡು ಬಹಳಷ್ಟು ಸದ್ದು ಮಾಡಿದೆ.

ತಾರಾಗಣದಲ್ಲಿ ಅನಂತ್‌ನಾಗ್‌, ವಿನಯಾ ಪ್ರಸಾದ್‌, ಗೀತಾ, ಶರತ್‌ ಲೋಹಿತಾಶ್ವ, ಅಶೀಷ್‌ ವಿದ್ಯಾರ್ಥಿ, ಸಾಧು ಕೋಕಿಲಾ, ಜೈ ಜಗದೀಶ್‌, ರವಿ ಕಾಲೆ, ಪದ್ಮಜಾ ರಾವ್‌, ರಮೇಶ್‌ ಭಟ್‌, ಶ್ರೀನಿವಾಸ ಮೂರ್ತಿ, ರವೀಂದ್ರನಾಥ್‌ ಇದ್ದಾರೆ. ಆರ್ಯವರ್ಧನ್‌ ಮತ್ತು ಕಿರಣ್‌ರಾಜ್‌ ನಾಯಕರಾಗಿ, ಮೇಘಶ್ರೀ ಮತ್ತು ದೀಪ್ತಿ ಶೆಟ್ಟಿ ನಾಯಕಿಯರಾಗಿ ನಟಿಸಿದ್ದಾರೆ.ಸಂಗೀತ ನಿರ್ದೇನ ಮಣಿಕಾಂತ್‌ ಕದ್ರಿ – ಎನ್‌.ಜೆ. ರವಿಶೇಖರ್‌ ರಾಜಮಗ, ಹಿನ್ನೆಲೆ ಗಾಯಕರಾಗಿ ಎಸ್‌.ಪಿ. ಬಾಲಸುಬ್ರಹ್ಮಣ್ಯಂ, ಕೈಲಾಶ್‌ ಖೇರ್‌, ಕಾರ್ತಿಕ್‌, ಅನುರಾಧಾ ಭಟ್‌, ಹರೀಶ್‌ ಶೇರಿಗಾರ್‌, ರವಿಶೇಕರ್‌ ರಾಜಮಗ, ಅಕ್ಷತಾ ರಾವ್‌, ಮೋಹನ್‌ ಛಾಯಾಚಿತ್ರಗ್ರಹಣ ನಿರ್ವಹಿಸಿದ್ದಾರೆ.

ಟಾಪ್ ನ್ಯೂಸ್

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

12

Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ

Weightlifting: ಏಷ್ಯನ್‌ ವೇಟ್‌ ಲಿಫ್ಟಿಂಗ್‌; ಭಾರತಕ್ಕೆ ಎರಡು ಬೆಳ್ಳಿ

Weightlifting: ಏಷ್ಯನ್‌ ವೇಟ್‌ ಲಿಫ್ಟಿಂಗ್‌; ಭಾರತಕ್ಕೆ ಎರಡು ಬೆಳ್ಳಿ

15

Junior World Cup shooting: ಭಾರತದ ಆತಿಥ್ಯದಲ್ಲಿ ಜೂ. ವಿಶ್ವಕಪ್‌ ಶೂಟಿಂಗ್‌

1

Udupi: ಕುದ್ರು ನೆಸ್ಟ್‌ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.