ಮಾ. 3: ದೇವೇಗೌಡ ಮಂಗಳೂರಿಗೆ
Team Udayavani, Feb 28, 2019, 1:10 AM IST
ಮಂಗಳೂರು: ಬೆಂಗಳೂರಿನ ಮಹಾತ್ಮಾ ಗಾಂಧಿ ಶಾಂತಿ ಸೌಹಾರ್ದ ವೇದಿಕೆಯ ಆಶ್ರಯದಲ್ಲಿ ಅವಿಭಜಿತ ದ.ಕ. ಜಿಲ್ಲೆಯ ಚೇತನಗಳಾದ ದಿ| ಕುರ್ನಾಡು ರಾಮಯ್ಯ ನಾಯ್ಕ ಹಾಗೂ ದಿ| ಮಹಿಮ್ ಕುಮಾರ್ ಹೆಗ್ಡೆ ಅವರ “ನೆನಪು’ ಕಾರ್ಯಕ್ರಮ ಮಾ. 3ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರು ಪುರಭವನದಲ್ಲಿ ಆಯೋಜಿಸಿದ್ದು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಚಾಲನೆ ನೀಡಲಿದ್ದಾರೆ ಎಂದು ಮಹಾತ್ಮಾ ಗಾಂಧಿ ಶಾಂತಿ ಸೌಹಾರ್ದ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ರವಿಶಂಕರ ಶೆಟ್ಟಿ ತಿಳಿಸಿದ್ದಾರೆ.
ರಾಮಯ್ಯ ನಾಯ್ಕ ಅವರು ಜಿಲ್ಲೆಯ ಸಮಾಜ ಸೇವಾ ರತ್ನರಾಗಿ ಖ್ಯಾತರಾಗಿದ್ದವರು. ಜಿಲ್ಲೆಯ ಪ್ರಮುಖ ಅಭಿವೃದ್ಧಿ ಕಾರ್ಯಗಳಲ್ಲಿ ಅವರು ಕೈಜೋಡಿಸಿದ್ದರು. ಈ ಕಾರಣದಿಂದ ಇಬ್ಬರು ಮಹನೀ ಯರ ನೆನಪಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಸುರೇಶ್ಚಂದ್ರ ಶೆಟ್ಟಿ, ದಿನೇಶ್ ಕುಂಪಲ, ನಝೀರ್ ಉಳ್ಳಾಲ್, ಶ್ರೀನಿವಾಸ ಶೆಟ್ಟಿ, ಯೋಗೀಶ್ ಶೆಟ್ಟಿ
ಜಪ್ಪು, ಇಬ್ರಾಹಿಂ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.