ಮಾರ್ಚ್ 8, 9: ಮಂಗಳೂರಿನಲ್ಲಿ ಮಾತಾ ಅಮೃತಾನಂದಮಯಿ ದೇವಿ
Team Udayavani, Feb 6, 2019, 1:00 AM IST
ಮಂಗಳೂರು: ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ ಅವರು ಮಾರ್ಚ್ 8 ಮತ್ತು 9ರಂದು ಮಂಗಳೂರಿನ ಬ್ರಹ್ಮಸ್ಥಾನ ಮಹೋತ್ಸವ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಅನುಗ್ರಹ ದರ್ಶನ ನೀಡಲಿದ್ದಾರೆ.
ಬೋಳೂರು ಸುಲ್ತಾನ್ ಬತ್ತೇರಿ ರಸ್ತೆಯ ಅಮೃತ ವಿದ್ಯಾಲಯದ ಮೈದಾನದಲ್ಲಿ ಜರಗುವ ಈ ಕಾರ್ಯಕ್ರಮಕ್ಕೆ ದೇಶ ವಿದೇಶಗಳ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. ಬ್ರಹ್ಮಸ್ಥಾನ ಮಹೋತ್ಸವ ಪ್ರಯುಕ್ತ ವಿವಿಧ ಪೂಜೆ, ಹೋಮ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಎರಡೂ ದಿನಗಳಲ್ಲಿ ಸೂರ್ಯೋದಯದಿಂದ ಸೂರ್ಯಾಸ್ತದ ತನಕ ಜರಗಲಿವೆ.
ಫೆ. 10- ಮಹಾಸಭೆ
ಅಮ್ಮನವರ ಮಂಗಳೂರು ಭೇಟಿಯ ಪ್ರಯುಕ್ತ ಜರಗಲಿರುವ ಅಮೃತ ಸಂಗಮ-2019 ಹಾಗೂ ಬ್ರಹ್ಮಸ್ಥಾನ ಮಹೋತ್ಸವ ಕಾರ್ಯಕ್ರಮದ ಸಿದ್ಧತೆಗಾಗಿ ಭಕ್ತರ ಮಹಾಸಭೆ ಫೆ. 10ರಂದು ಅಮೃತ ವಿದ್ಯಾಲಯ ಸಭಾಂಗಣದಲ್ಲಿ ಜರಗಲಿದೆ.
ಅಂದು ಬೆಳಗ್ಗೆ 6ಕ್ಕೆ ಮಹಾಗಣಪತಿ ಹೋಮ, ಬೆಳಗ್ಗೆ 9ಕ್ಕೆ ಮೃತ್ಯುಂಜಯ ಹೋಮ, 11ಕ್ಕೆ ಮಹಾಸಭೆ ನಡೆಯಲಿದೆ ಎಂದು ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ ಅಧ್ಯಕ್ಷ ಪ್ರಸಾದ್ ರಾಜ್ ಕಾಂಚನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.