ಬಜಪೆಯಲ್ಲಿ ಪಥಸಂಚಲನ
Team Udayavani, Apr 14, 2018, 11:03 AM IST
ಬಜಪೆ: ರಾಜ್ಯದಲ್ಲಿ ಮೇ 12ರಂದು ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಭಯಮುಕ್ತವಾಗಿ ಪಾಲ್ಗೊಂಡು ಮತದಾನ ಮಾಡುವ ಬಗ್ಗೆ ಸಾರ್ವಜನಿಕರಿಗೆ ಧೈರ್ಯ ತುಂಬುವ ಸಲುವಾಗಿ ಶುಕ್ರವಾರ ಬಜಪೆ ಪೊಲೀಸ್ ಇನ್‌ಸ್ಪೆಕ್ಟರ್ ಪರಶಿವಮೂರ್ತಿ ನೇತೃತ್ವದಲ್ಲಿ ಬಜಪೆ ಪೇಟೆಯಿಂದ ಕಿನ್ನಿಪದವುವರೆಗೆ ಪಥಸಂಚಲನ ನಡೆಯಿತು.
ಸಿಆರ್‌ಪಿಎಫ್‌ನ 50 ಜವಾನರು ಮತ್ತು ಬಜಪೆ ಪೊಲೀಸರು ಭಾಗವಹಿಸಿದ್ದರು. ಪಥಸಂಚಲನವು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡೂರು, ಕುಪ್ಪೆಪದವು, ಎಡಪದವು, ಕೈಕಂಬಗಳಲ್ಲಿಯೂ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಜೋಡೋ ಯಾತ್ರೆಯಲ್ಲಿ”ನಗರ ನಕಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.