ಸಮೂಹ ಶಿಕ್ಷಣ ಸಂಸ್ಥೆಗಳ ದಿನಾಚರಣೆ
Team Udayavani, Jan 20, 2018, 12:48 PM IST
ಉಳ್ಳಾಲ: ಇಲ್ಲಿನ ಪೆರ್ಮನ್ನೂರು ಸಂತ ಸೆಬಾಸ್ಟಿಯನ್ ಧರ್ಮಕೇಂದ್ರದ ಶತಮಾನೋತ್ಸವ ಸಂಭ್ರಮದ ಪ್ರಥಮ ದಿನವಾದ ಶುಕ್ರವಾರ ಧರ್ಮಕೇಂದ್ರದ ಸಮೂಹ ಶಿಕ್ಷಣ ಸಂಸ್ಥೆಗಳ ದಿನಾಚರಣೆಯ ಅಂಗವಾಗಿ ಕೃತಜ್ಞತಾ ಪೂಜೆಯು ಧರ್ಮಕೇಂದ್ರದಲ್ಲಿ ನಡೆಯಿತು.
ಶಿವಮೊಗ್ಗ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತೀ ವಂದನೀಯ ಡಾ| ಫ್ರಾನ್ಸಿಸ್ ಸೆರಾವೊ,ಪೂಜೆ ನೆರವೇರಿಸಿ, ಶಿಕ್ಷಣ ಸಂಸ್ಥೆಗಳು ಜಾತಿ, ಮತ, ಭೇದ ಮರೆತು ಇತರರಿಗೆ ಬೆಳಕು ನೀಡುವ ದೀಪವಾಗಬೇಕು ಎಂದರು. ಪೆರ್ಮನ್ನೂರು ಸಂತ ಸೆಬಾಸ್ಟಿಯನ್ ಧರ್ಮಕೇಂದ್ರದ ಧರ್ಮಗುರು ವಂ| ಡಾ| ಜೆ.ಬಿ. ಸಲ್ದಾನ್ಹ, ಕೆಥೋಲಿಕ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಂದನೀಯ ಜೆರಾಲ್ಡ್ ಡಿ’ಸೋಜಾ, ಸಂತ ಸೆಬಾಸ್ಟಿಯನ್ ಧರ್ಮಕೇಂದ್ರದ ಸಹಾಯಕ ಧರ್ಮಗುರುಗಳಾದ ಫಾ| ಸ್ಟಾನಿ ಪಿಂಟೋ, ಫಾ| ಲೈಝಿಲ್ ಡಿ’ಸೋಜಾ, ಸಂತ ಸೆಬಾಸ್ಟಿಯನ್ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ಫಾ| ಎಡ್ವಿನ್ ಮಸ್ಕರೇನ್ಹಸ್, ವಂ| ಫೆಲಿಕ್ಸ್ ನೊರೊನ್ಹಾ , ಧರ್ಮಭಗಿನಿಯರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.