‘ವೈದ್ಯರ ಹೋರಾಟದಲ್ಲಿ ಜನರಿಗೆ ಕಷ್ಟವಾಗದಿರಲಿ’


Team Udayavani, Nov 15, 2017, 12:16 PM IST

15-Nov-6.jpg

ಮಹಾನಗರ: ವೈದ್ಯವೃತ್ತಿಗೆ ಮಾರಕವಾಗಿರುವ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ಕಾಯ್ದೆಯನ್ನು (ಕೆಪಿಎಂಇ ಆ್ಯಕ್ಟ್) ಇಡೀ ವೈದ್ಯ ಸಮುದಾಯ ಸಂಘಟಿತವಾಗಿ ವಿರೋಧಿಸಬೇಕು ಎಂದು ನಿಟ್ಟೆ ವಿಶ್ವ ವಿದ್ಯಾನಿಲಯದ ಕುಲಾಧಿಪತಿ ಡಾ| ಎಂ.ಶಾಂತಾರಾಮ ಶೆಟ್ಟಿ ಕರೆ ನೀಡಿದರು.

ನಗರದ ಐಎಂಎ ಸಭಾಂಗಣದಲ್ಲಿ ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಶಾಖೆಯ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ತಜ್ಞರು ಹೇಳುವಂತೆ ಈ ಕಾಯ್ದೆ ಕಾನೂನುಬಾಹಿರವಾಗಿದ್ದು, ನ್ಯಾಯಾಲಯದ ಮುಂದೆ ನಿಲ್ಲುವ ಸಾಧ್ಯತೆ ಕ್ಷೀಣ. ಆದರೂ ವೈದ್ಯ ಸಮುದಾಯ ಈ ಕಾಯ್ದೆ ಜಾರಿಯಾಗದಂತೆ ಸಂಘಟಿತ ಹೋರಾಟ ನಡೆಸುವುದು ಅಗತ್ಯ. ಆದರೆ ಇಂಥ ಹೋರಾಟದಲ್ಲಿ ರೋಗಿಗಳು ಹಾಗೂ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಎಚ್ಚರ ವಹಿಸಬೇಕು ಎಂದ ಅವರು, ವೈದ್ಯರು ಸರಕಾರದ ವಿರುದ್ಧ ಹೋರಾಡುವ ಜತೆಗೆ ವಾಸ್ತವ ಸ್ಥಿತಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ. ವೈದ್ಯವೃತ್ತಿಯ ಬಗ್ಗೆ ಜನ ಸಾಮಾನ್ಯರಲ್ಲಿ ಇರುವ ಗೌರವವನ್ನು ಉಳಿಸಿಕೊಂಡು ಹೋಗುವುದು ಎಲ್ಲರ ಕರ್ತವ್ಯ ಎಂದು ಹೇಳಿದರು.

ನೂತನ ಅಧ್ಯಕ್ಷ ಡಾ | ಕೆ.ಆರ್‌.ಕಾಮತ್‌ ಅಧ್ಯಕ್ಷತೆ ವಹಿಸಿದ್ದರು. ವೈದ್ಯರ ಹಿತರಕ್ಷಣೆಗೆ ಐಎಂಎ ಸದಾ ಸಿದ್ಧವಾಗಿದ್ದು, ವೈದ್ಯರ ಮೇಲಿನ ಹಲ್ಲೆಯಂಥ ಪ್ರಕರಣಗಳನ್ನು ವಿಶ್ಲೇಷಿಸಲು ವೈದ್ಯಕೀಯ ಕಾನೂನು ಘಟಕವನ್ನು ಆರಂಭಿಸಲಾಗುವುದು ಎಂದು ಪ್ರಕಟಿಸಿದರು. ಮಹಿಳಾ ವೈದ್ಯರ ಉತ್ತೇಜನಕ್ಕಾಗಿ ಮಹಿಳಾ ಕೋಶ ಕೂಡ ಸಕ್ರಿಯವಾಗಿ ಕಾರ್ಯ ನಿರ್ವಹಿಸಲಿದೆ ಎಂದರು.

ನಿಕಟಪೂರ್ವ ಅಧ್ಯಕ್ಷ ಡಾ| ರಾಘವೇಂದ್ರ ಭಟ್‌, ಕಾರ್ಯದರ್ಶಿ ಕದ್ರಿ ಯೋಗೀಶ್‌ ಬಂಗೇರ ಹಾಗೂ ಖಜಾಂಚಿ ಡಾ| ಜಿ.ಕೆ.ಭಟ್‌ ಸಂಕಬಿತ್ತಿಲು ಅವರು, ಡಾ| ಕೆ.ಆರ್‌.ಕಾಮತ್‌, ಡಾ| ಉಲ್ಲಾಸ್‌ ಶೆಟ್ಟಿ , ಡಾ| ಸುಚಿತ್ರಾ ಶೆಣೈ ಅವರಿಗೆ ಅಧಿ ಕಾರ ಹಸ್ತಾಂತರಿಸಿದರು. ವೈದ್ಯ ಡಾ| ಜೆರೋಮ್‌ ಪಿಂಟೋ ಪ್ರಸ್ತಾವಿಸಿದರು.

ವಿಶ್ವಾಸ ಗಳಿಸಿ
ವೈದ್ಯರಿಗೆ ಪ್ರತಿಭಟನೆಯೊಂದೇ ಅಸ್ತ್ರವಲ್ಲ. ಜತೆಗೆ ಜನರ ವಿಶ್ವಾಸ ಗಳಿಸುವ ನಿಟ್ಟಿನಲ್ಲೂ ಹೆಚ್ಚಿನ ವೈದ್ಯರು ಗಮನ ಹರಿಸಬೇಕು
ಡಾ| ಎಂ.ವೆಂಕಟ್ರಾಯ ಪ್ರಭು
  ಡೀನ್‌, ಕೆಎಂಸಿ

ಟಾಪ್ ನ್ಯೂಸ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!

2(1

Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್‌

1(1

Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!

1-moidin

ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್‌ ಬಾವ

train-track

ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್‌ ಬಂದ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.