ಬೆಳ್ತಂಗಡಿ: ವಿದ್ಯಾರ್ಥಿಯ ಚಿಕಿತ್ಸೆಗೆ ನೆರವು ಯಾಚನೆ

Team Udayavani, Jun 13, 2018, 2:20 AM IST

medical-help-12-6.jpg

ಬೆಳ್ತಂಗಡಿ: ಉರುವಾಲು ಗ್ರಾಮದ ಹಲೇಜಿಯಲ್ಲಿ ವಾಸವಾಗಿರುವ ಶಾಂತಪ್ಪ ಅವರ ಪುತ್ರ, ಗೇರುಕಟ್ಟೆ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಭವಿತ್‌ ಕುಮಾರ್‌ ಅವರು ಡೆಂಗ್ಯೂ ಜ್ವರದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಹು ಅಂಗಾಗ ವೈಫಲ್ಯ, ಡಯಾಲಿಸಿಸ್‌ ಇತ್ಯಾದಿ ಚಿಕಿತ್ಸೆ ಮತ್ತು ಔಷಧೋಪಚಾರಗಳಿಗೆ ಈಗಾಗಲೇ ಸುಮಾರು 3 ಲಕ್ಷ ರೂ. ವ್ಯಯಿಸಿದ್ದು, ಚಿಕಿತ್ಸೆಗೆ ಇನ್ನೂ ಅಧಿಕ ಮೊತ್ತದ ಆವಶ್ಯಕತೆ ಇರುವುದರಿಂದ ಬಡ ಕುಟುಂಬಕ್ಕೆ ಆರ್ಥಿಕ ನೆರವು ಬೇಕಿದೆ.

ಆರ್ಥಿಕ ಸಹಾಯ ಮಾಡಲಿಚ್ಛಿಸುವವರು ಭವಿತ್‌ ಕುಮಾರ್‌, ಕೆನರಾ ಬ್ಯಾಂಕ್‌ ಪದ್ಮುಂಜ ಶಾಖೆಯ ಎಸ್‌.ಬಿ. ಖಾತೆ 1599101010787 (IFSC: CNRB0001599)ಗೆ ಜಮಾ ಮಾಡಬಹುದಾಗಿದೆ.

ಟಾಪ್ ನ್ಯೂಸ್

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Kulai: ನೀರುಪಾಲಾದವರ ಶವ ಹಸ್ತಾಂತರ

Kulai: ನೀರುಪಾಲಾದವರ ಶವ ಹಸ್ತಾಂತರ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Sullia: Airavata bus stopped

Sullia: ಕೆಟ್ಟು ನಿಂತ ಐರಾವತ ಬಸ್‌

ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Puttur: ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

1

Bantwal: ಕಲ್ಲಡ್ಕ ಫ್ಲೈಓವರ್‌; ಪೂರ್ಣತೆಯತ್ತ; ಕಾಂಕ್ರೀಟ್‌ ಕಾಮಗಾರಿ ಪ್ರಗತಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

1-hak

ಕೊಡವ ಕೌಟುಂಬಿಕ ಹಾಕಿಗೆ ಸರಕಾರದಿಂದ 1 ಕೋ. ರೂ.

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.