ಸಂಭ್ರಮದ ಮಿಲಾದುನ್ನಬಿ ಆಚರಣೆ

Team Udayavani, Nov 11, 2019, 5:19 AM IST

29171011MLR17

ಮಂಗಳೂರು/ಉಡುಪಿ: ಕರಾವಳಿಯ ಸುನ್ನಿ ಮುಸ್ಲಿಮರು ಪ್ರವಾದಿ ಮುಹಮ್ಮದ್‌ ಪೈಗಂಬರ್‌ (ಸ) ಅವರ 1494ನೇ ಜನ್ಮ ದಿನವನ್ನು ಮಿಲಾದುನ್ನಬಿ ಯಾಗಿ ರವಿವಾರ ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಿದರು.

ಬಹುತೇಕ ಎಲ್ಲ ಮಸೀದಿ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಶೃಂಗರಿ ಸಲಾಗಿತ್ತು. ಬೆಳಗ್ಗಿನಿಂದಲೇ ವಿದ್ಯಾರ್ಥಿಗಳಿಂದ ಪ್ರವಾದಿಯವರ ಮದ್‌ಹ್‌ ಗೀತೆಗಳು, ಮೆರವಣಿಗೆ, ವಾಹನ ರ್ಯಾಲಿ, ಮೌಲಿದ್‌ ಮಜಿÉಸ್‌, ಕೂಟು ಝಿಯಾರತ್‌ ಇತ್ಯಾದಿ ನಡೆದವು. ಮದ್ರಸಗಳ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.

ಅಲ್ಲಲ್ಲಿ ಸಿಹಿತಿಂಡಿ, ತಂಪು ಪಾನೀಯ ವಿತರಿಸಿ ಸಂಭ್ರಮಿಸಿದರು. ಕೆಲವು ಕಡೆ ಹಿಂದೂ ಮತ್ತು ಕ್ರೈಸ್ತರು ಸಿಹಿತಿಂಡಿ- ಪಾನೀಯ ವಿತರಿಸಿ ಸೌಹಾರ್ದ ಮೆರೆದ‌ರು.
ಮಂಗಳೂರಿನ ಬಂದರು, ಕಂದಕ, ಕುದ್ರೋಳಿ, ಬೆಂಗ್ರೆ, ತಣ್ಣೀರುಬಾವಿ, ಜೆಪ್ಪು, ಬೋಳಾರ, ಕಂಕನಾಡಿ, ಅಡ್ಯಾರ್‌ ಕಣ್ಣೂರು, ಮಾರಿಪಳ್ಳ, ಸುರತ್ಕಲ್‌, ಕಾಟಿಪಳ್ಳ, ಕೃಷ್ಣಾಪುರ, ತೊಕ್ಕೊಟ್ಟು, ಉಳ್ಳಾಲ, ತಲಪಾಡಿ, ಕೆ.ಸಿ.ರೋಡ್‌, ಸೋಮೇಶ್ವರ, ಕೋಟೆಕಾರ್‌, ದೇರಳಕಟ್ಟೆ, ಕುತ್ತಾರ್‌, ಕೊಣಾಜೆ, ಪಾವೂರು, ಹರೇಕಳ, ಅಂಬ್ಲಿಮೊಗರು, ಬೆಳ್ಮ, ನಾಟೆಕಲ್‌, ಕಿನ್ಯ, ಮಂಜನಾಡಿ, ಮುಡಿಪು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಇತರ ಮಸೀದಿಗಳಲ್ಲಿಯೂ ಈದ್‌ ಮಿಲಾದ್‌ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಉಡುಪಿ ಜಿಲ್ಲೆಯ ದೊಡ್ಡಣಗುಡ್ಡೆ, ಹೂಡೆ, ಕುಂದಾಪುರ, ಗಂಗೊಳ್ಳಿ, ಉಚ್ಚಿಲ, ಕಾಪು, ಪಡುಬಿದ್ರಿ, ಕಾರ್ಕಳ ಮೊದಲಾದೆಡೆ ಮಿಲಾದುನ್ನಬಿ ಆಚರಣೆ ನಡೆಯಿತು.

ಮಂಗಳೂರು ನಗರದ ಬಂದರು ಪ್ರದೇಶದಲ್ಲಿ ಅಲ… ಅಝØರಿಯಾ, ಕಂಡತ್‌ ಪಳ್ಳಿ, ಮದೀನಾ ಮಸ್ಜಿದ್‌, ಮೊಯ್ದಿನ್‌ ಪಳ್ಳಿ, ನಡುಪಳ್ಳಿ ವ್ಯಾಪ್ತಿಗೊಳಪಟ್ಟ ಮದ್ರಸಗಳ ಮಕ್ಕಳು ರವಿವಾರ ಬೆಳಗ್ಗೆ ಮಿಲಾದ್‌ ಮೆರವಣಿಗೆ ನಡೆಸಿದರು. ಕಂದಕ ಪ್ರದೇಶದಲ್ಲಿ ಮೆರವಣಿಗೆಯ ವೇಳೆ ತುಳುನಾಡ ಸಂಜೀವಿನಿ ಸಂಸ್ಥೆ ಮತ್ತು ಯುವಶಕ್ತಿ ಫ್ರೆಂvÕ… ಸದಸ್ಯರು ಸಿಹಿ ತಿಂಡಿ ಮತ್ತು ತಂಪು ಪಾನೀಯಗಳನ್ನು ವಿತರಿಸಿ ಸೌಹಾರ್ದಕ್ಕೆ ಸಾಕ್ಷಿಯಾದರು. ಈ ಸಂಸ್ಥೆಗಳ ಪದಾಧಿಕಾರಿಗಳಾದ ರೋಹಿತ್‌ ಕುಮಾರ್‌, ಸದಾಶಿವ ಶೆಟ್ಟಿ, ಮಹೇಂದ್ರ ಕಾಶಿಪಟ್ಣ, ರಾಹುಲ್‌ ದೇವಿಪ್ರಸಾದ್‌, ಮಹೇಶ್‌ ಉಪ್ಪಿನಂಗಡಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

Thrissur: ಹೊಸ ವರ್ಷಕ್ಕೆ ವಿಶ್‌ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

8(1

Mangaluru: ನೊಂದವರ ಹಸಿವು ತಣಿಸುವ ಸೇವೆ

4

Mangaluru: ಕೈಕೊಡುವ ವೆಟ್‌ವೆಲ್‌; ನಂದಿನಿ, ಬಾವಿ ನೀರು ಕಲುಷಿತ

3(1

Bajpe: ಪಂಚ ಭಾಷೆಗಳಲ್ಲಿ ಎಕ್ಕಾರು ಶಾಲಾ ವಾರ್ತೆಗಳು

3-ullala

Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

America: ಹೊಸ ವರ್ಷದ ಸಂಭ್ರಮಾಚರಣೆ-ಜನರ ಗುಂಪಿನ ಮೇಲೆ ನುಗ್ಗಿದ ಟ್ರಕ್-ಹಲವು ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.