ಎಸ್ಎಸ್ಎಲ್ ಸಿ ಪರೀಕ್ಷೆ ಯಶಸ್ವಿ ಹಿನ್ನಲೆ ಪೊಳಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಸುರೇಶ್ ಕುಮಾರ್

Team Udayavani, Jul 10, 2020, 12:03 PM IST

ಎಸ್ಎಸ್ಎಲ್ ಸಿ ಪರೀಕ್ಷೆ ಯಶಸ್ವಿ ಹಿನ್ನಲೆ ಪೊಳಲಿ ದೇವಸ್ಥಾನಕ್ಕೆ ಭೇಟಿ ನೀಡಿದ ಸುರೇಶ್ ಕುಮಾರ್

ಬಂಟ್ವಾಳ: ಕೋವಿಡ್-19 ಸೋಂಕು ಭೀತಿಯ ನಡುವೆಯೂ ರಾಜ್ಯದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಬಹುತೇಕ ಯಶಸ್ವಿಯಾಗಿ ಮುಗಿಸಿದ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಇಂದು ಭೇಟಿ ನೀಡಿದರು.

ಈ ವೇಳೆ ಕಾಲಿನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದ ಕೌಶಿಕ್ ನನ್ನು ದೇವಸ್ಥಾನದ ಪ್ರವೇಶ ದ್ವಾರದ ಬಳಿ ಭೇಟಿ ಆತನ ಜತೆ ಉಭಯ ಕುಶಲೋಪರಿ ವಿಚಾರಿಸಿದರು.

ನೀನೇ ನಮಗೆ ಸ್ಪೂರ್ತಿ ಎಂದು ಆತನ ಪಠ್ಯೇತರ ಚಟುವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ ಯಾವ ಪರೀಕ್ಷೆ ಹೇಗಿತ್ತು ಎಂಬ ಮಾಹಿತಿ ಕೇಳಿದರು. ನಿನ್ನ ಸಾಧನೆಯ ಕುರಿತು ಅದೇ ದಿನ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದೆ ಎಂದರು. ತಮ್ಮ ಆಪ್ತ ಸಹಾಯಕನನ್ನು ಕರೆದು ಪೋಟೊ ತೆಗೆಸಿಕೊಂಡರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮೊದಲಾದವರು ಜತೆಗಿದ್ದರು

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.