ಯುವತಿಯರೊಂದಿಗೆ ಅನುಚಿತ ವರ್ತನೆ: ಯುವಕನ ಶರ್ಟ್ ಬಿಚ್ಚಿಸಿ ಪೊಲೀಸರಿಗೊಪ್ಪಿಸಿದರು
Team Udayavani, Sep 25, 2024, 6:30 AM IST
ಮಂಗಳೂರು: ಫುಟ್‌ಪಾತ್‌ನಲ್ಲಿ ಹೋಗುತ್ತಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನೋರ್ವನ ಬಟ್ಟೆ ಬಿಚ್ಚಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳವಾರ ಬೆಳಗ್ಗೆ ನಗರದ ಮಂಜೇಶ್ವರ ಗೋವಿಂದ ಪೈ ವೃತ್ತದ ಬಳಿ ನಡೆದಿದೆ.
ಶಬರಿ ಎನ್ನುವಾತ ಪೊಲೀಸ್ ವಶವಾದವನು. ಯುವತಿಯರು ನಡೆದುಕೊಂಡು ಹೋಗುತ್ತಿದ್ದಾಗ ಈತ ಅನುಚಿತವಾಗಿ ವರ್ತಿಸುತ್ತಿದ್ದ. ಯುವಕನನ್ನು ತರಾಟೆಗೆ ತೆಗೆದುಕೊಂಡ ಯುವತಿಯರು ಬಳಿಕ ಆತನ ಶರ್ಟ್ ಬಿಚ್ಚಿಸಿ ಪೊಲೀಸರಿಗೆ ಮಾಹಿತಿ ನೀಡಿ ಅವರ ವಶಕ್ಕೆ ಒಪ್ಪಿಸಿದ್ದಾರೆ. ಅಲ್ಲದೆ ಆತನ ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
US’s full support ಬಾಂಗ್ಲಾಕ್ಕಿದೆ; ಬೈಡೆನ್ ಭೇಟಿಯಾದ ಮೊಹಮ್ಮದ್ ಯೂನಸ್
3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ
MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್
Congress ಸರಕಾರದಲ್ಲಿ ಹಣಕಾಸು ಸಮಸ್ಯೆಯಿಂದ ಶಾಸಕರ ಬೇಡಿಕೆ ಈಡೇರಿಲ್ಲ ಎನ್ನುವುದು ವಾಸ್ತವ
SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.