ಮಂಗಳೂರು: ಪನಾಮಾ ದೇಶದ ಹಡಗಿನಲ್ಲಿದ್ದ ಚೀನದ ನಾವಿಕ ನಾಪತ್ತೆ

Team Udayavani, Jun 5, 2022, 1:13 AM IST

ಮಂಗಳೂರು: ಪನಾಮಾ ದೇಶದ ಹಡಗಿನಲ್ಲಿದ್ದ ಚೀನದ ನಾವಿಕ ನಾಪತ್ತೆ

ಮಂಗಳೂರು: ಸುರತ್ಕಲ್‌ನಿಂದ ಸುಮಾರು 70 ನಾಟಿಕಲ್‌ ಮೈಲು ದೂರದಲ್ಲಿ ಅರಬ್ಬೀ ಸಮುದ್ರದಲ್ಲಿ ಪನಾಮಾ ದೇಶದ ಹಡಗಿನಲ್ಲಿದ್ದ ಚೀನದ ಪ್ರಜೆ ಮೇ 10 ರಂದು ನಾಪತ್ತೆಯಾಗಿದ್ದಾರೆ.

ಕ್ಷು ಜುನ್‌ ಫೇಂಗ್‌(52) ನಾಪತ್ತೆಯಾದ ನಾವಿಕ. ಹಡಗು ಚೀನದ ಝನ್‌ಪೇ ಬಂದರಿನಿಂದ ಸಿಂಗಾಪುರ ಮಾರ್ಗವಾಗಿ ಶ್ರೀಲಂಕಾಕ್ಕೆ ತೆರಳಿ ಅಲ್ಲಿಂದ ಗುಜರಾತ್‌ನ ಮುಂಡ್ರಾ ಬಂದರಿಗೆ ಹೋಗುತ್ತಿತ್ತು.

ಮೇ 10ರಂದು ರಾತ್ರಿ 1.10ರ ಸುಮಾರಿಗೆ ನಾವಿಕ ನಾಪತ್ತೆಯಾಗಿದ್ದ. ಈ ಬಗ್ಗೆ ಮೇ 28ಕ್ಕೆ ಗುಜರಾತ್‌ ಪೊಲೀಸರಿಗೆ ದೂರು ನೀಡಲಾಗಿತ್ತು. ಗುಜರಾತ್‌ ಪೊಲೀಸರು ಕೋಸ್ಟ್‌ಗಾರ್ಡ್‌ಗೆ ಮಾಹಿತಿ ನೀಡಿದ್ದು ಜೂ.1ರಂದು ಮಂಗಳೂರಿನ ಕರಾವಳಿ ಕಾವಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ದೊರೆತವರು ಮಂಗಳೂರು ಕರಾವಳಿ ಕಾವಲು ಪೊಲೀಸ್‌ ಠಾಣೆ 9480800574 ಅಥವಾ ಕರಾವಳಿ ಕಾವಲು ಪೊಲೀಸ್‌ ಕಂಟ್ರೋಲ್‌ ರೂಮ್‌ 0820-2538100 ಸಂಪರ್ಕಿಸುವಂತೆ ಕರಾವಳಿ ಕಾವಲು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್‌; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

5

Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು

4

Kulur: ಗೈಲ್‌ ಪೈಪ್‌ಲೈನ್‌ ಕಾಮಗಾರಿ; ಹೆದ್ದಾರಿ ಕುಸಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

saavu

New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.