Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Team Udayavani, May 17, 2024, 10:34 AM IST

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

ಮಂಗಳೂರು: ನಾಪತ್ತೆಯಾಗಿದ್ದ ಮಹಿಳೆಯೋರ್ವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿ ದ್ದಾರೆ. ಕದ್ರಿಯ ಮಹಿಳೆಯೋರ್ವರು ನಾಪತ್ತೆಯಾಗಿದ್ದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು. ಮೇ 14ರಂದು ಮಹಿಳೆ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದು ಆಕೆಯನ್ನು ರಕ್ಷಿಸಿ ಕುಟುಂಬದವರೊಂದಿಗೆ ಕಳುಹಿಸಿಕೊಡಲಾಯಿತು.

ಅಸ್ಪಷ್ಟ ಉತ್ತರ ನೀಡುತ್ತಿದ್ದರು:

ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ಇದ್ದ ಮಹಿಳೆಯನ್ನು ವಿಮಾನ ನಿಲ್ದಾಣದ ಭದ್ರತ ಸಿಬಂದಿ ವಿಚಾರಿಸಿದಾಗ ಸಮರ್ಪಕ ಉತ್ತರ ನೀಡಲಿಲ್ಲ. ತನ್ನನ್ನು ಸ್ವಾಗತಿಸಲು ಜನರು ಬರುತ್ತಿದ್ದಾರೆ ಎಂದು ಮಹಿಳೆ ಹೇಳುತ್ತಿದ್ದರು. ಆಗ ಸಂದೇಹ ಬಂದು ವಿಚಾರಣೆ ನಡೆಸಲಾಯಿತು. ಆಗಲೂ ಮಹಿಳೆ ಸರಿಯಾಗಿ ಮಾಹಿತಿ ನೀಡಲಿಲ್ಲ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಅನಂತರ ಆಕೆ ನಾಪತ್ತೆಯಾಗಿದ್ದ ಮಹಿಳೆ ಎಂಬುದಾಗಿ ಗೊತ್ತಾಯಿತು.

ಆಟೋರಿಕ್ಷಾದಲ್ಲಿ ಬಂದಿದ್ದರು:

ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಮಹಿಳಾ ಅಧಿಕಾರಿಗಳು, ಸಂಬಂಧಿಸಿದ ಇತರ ವಿಭಾಗದವರು ಮಹಿಳೆಗೆ ಆಹಾರ ಮತ್ತಿತರ ಅಗತ್ಯ ಸೇವೆ ನೀಡಿ ಉಪಚರಿಸಿದರು. ಅನಂತರ ಮಹಿಳೆಯ ಕುಟುಂಬಿಕರು, ಪೊಲೀಸರು ನಿಲ್ದಾಣಕ್ಕೆ ಆಗಮಿಸಿದರು. ಕುಟುಂಬಿಕರ ಜತೆಗೆ ಕಳುಹಿಸಿಕೊಡಲಾಗಿದೆ. ಮಹಿಳೆ ಯಾವುದೋ ಕಾರಣದಿಂದ ಗೊಂದಲಕ್ಕೊಳಗಾಗಿ ಕದ್ರಿಯಿಂದ ಆಟೋರಿಕ್ಷಾದಲ್ಲಿ ವಿಮಾನ ನಿಲ್ದಾಣದ ಕಡೆಗೆ ಬಂದಿರುವುದು ಬೆಳಕಿಗೆ ಬಂದಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.