ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಗೆ ಕೋವಿಡ್ ಪಾಸಿಟಿವ್
Team Udayavani, Apr 18, 2021, 1:25 PM IST
ಮಂಗಳೂರು: ವಿಧಾನ ಪರಿಷತ್ ಸದಸ್ಯ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಎಂಎಲ್ ಸಿ ಹರೀಶ್ ಕುಮಾರ್ ಅವರು ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ:ಪ್ರಧಾನಿಯವರಿಗೆ ಜನರ ಆರೋಗ್ಯ ಬೇಕಿಲ್ಲ, ಚುನಾವಣೆಯೇ ಮುಖ್ಯವಾಗಿದೆ: ಡಿಕೆಶಿ ವಾಗ್ದಾಳಿ
ಆರೋಗ್ಯದಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ಅವರು ಎ.16ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವ್ ವರದಿಯಾಗಿದೆ.
ಹರೀಶ್ ಕುಮಾರ್ ಅವರು ಕೇರಳ ಮತ್ತು ಮಾ.16ರವರೆಗೆ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಉಪ ಚುನಾವನೆಯಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ: ಮಂಗಳೂರು: ಸಾಕ್ಸ್ ಒಳಗೆ ಅರ್ಧ ಕೆ.ಜಿ ಚಿನ್ನ ಅಕ್ರಮ ಸಾಗಾಟ ಮಾಡಿದ ಪ್ರಯಾಣಿಕ ವಶಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.