ಮನಪಾ: ಸಾರ್ವಜನಿಕ ದೂರುಗಳಿಗೆ ಜನಹಿತ ಮೊಬೈಲ್ ಆ್ಯಪ್
Team Udayavani, Mar 16, 2017, 10:58 AM IST
ಮಂಗಳೂರು: ರಾಜ್ಯ ಸರಕಾರದ ನಿರ್ದೇಶನದಂತೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರು ತಮ್ಮ ದೂರುಗಳನ್ನು ಆನ್‌ಲೈನ್‌ನಲ್ಲಿ ದಾಖಲಿಸುವ ಸಲುವಾಗಿ ಜನಹಿತ ಮೊಬೈಲ್ ಆ್ಯಪ್ (Janahitha Mobile App) ಅಭಿವೃದ್ಧಿಪಡಿಸಲಾಗಿದ್ದು, ಆ್ಯಪ್ ಈಗಾಗಲೇ ಕಾರ್ಯನಿರ್ವಹಿಸುತ್ತಿದೆ.
ಸಾರ್ವಜನಿಕರು ಆನ್‌ಲೈನ್‌ನಲ್ಲಿ ದೂರುಗಳನ್ನು ದಾಖಲಿಸಲು ಮಂಗಳೂರು ಮಹಾನಗರಪಾಲಿಕೆಯ ಅಧಿಕೃತ ವೆಬ್‌ಸೈಟ್ www.mangalorecity.mrc.gov.in ನೋಡಬಹುದಾಗಿದೆ.
www.mrc.gov.in/janahita/LoadGrievanceForm ವೆಬ್‌ಸೈಟ್‌ನಲ್ಲಿ ದೂರು ದಾಖಲಿಸಬಹುದಾಗಿದೆ. ದೂರವಾಣಿ ಸಂಖ್ಯೆ: 080-23108108 (ಬೆಳಗ್ಗೆ 6ರಿಂದ ರಾತ್ರಿ 9ರ ವರೆಗೆ) ಕರೆ ಮಾಡಿ ದೂರುಗಳನ್ನು ದಾಖಲಿಸುವುದರೊಂದಿಗೆ ಅವುಗಳ ವಿಲೇವಾರಿ ಸ್ಥಿತಿಗತಿ ಮಾಹಿತಿಗಳನ್ನು ಪಡೆಯಬಹುದಾಗಿದೆ. ವಾಟ್ಸ್ ಆ್ಯಪ್ ಸಂಖ್ಯೆ: 8277777728ಕ್ಕೆ ಸಂದೇಶ ಕಳುಹಿಸಿ ದೂರು ದಾಖಲಿಸಬಹುದು.
ಪೌರ ಸುಧಾರಣಾ ಕೋಶದ ಟ್ವೀಟರ್:@dmakarnataka ಮೂಲಕವು ಸಹ ದೂರನ್ನು ದಾಖಲಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ
ಮೂರು ದಿನವಾದರೂ ದಾಖಲಾಗದ ಎಫ್‌ಐಆರ್ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!
ಡಾ| ವೀರಪ್ಪ ಮೊಯ್ಲಿ ಕೃತಿ “ವಿಶ್ವ ಸಂಸ್ಕೃತಿಯ ಮಹಾಯಾನ’ ಭಾಗ-2 ನಾಳೆ ಬಿಡುಗಡೆ
Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಿಗೆ ನೈಸರ್ಗಿಕ ಅನಿಲ
Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.