Mangalore: ಮೊಬೈಲ್ ಕಳ್ಳತನ: 3ವರ್ಷ ಸಜೆ, 5 ಸಾವಿರ ರೂ.ದಂಡ
Team Udayavani, Feb 29, 2024, 9:44 PM IST
ಸಾಂದರ್ಭಿಕ ಚಿತ್ರ
ಮಂಗಳೂರು: ನಗರದ ಉರ್ವ ಬಳಿಯ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿಯರ ಮೊಬೈಲ್ ಕಳವು ಮಾಡಿದವನಿಗೆ ನ್ಯಾಯಾಲಯ 3ವರ್ಷ ಸಜೆ, 5 ಸಾವಿರ ರೂ. ದಂಡ ವಿಧಿಸಿದೆ.
ಮಹೇಶ್ ಪೈ ಶಿಕ್ಷೆಗೊಳಗಾದಾತ. 2023ರ ಜೂ.18ರಂದು ವಿದ್ಯಾರ್ಥಿ ನಿಲಯದ ಒಳ ಪ್ರವೇಶಿಸಿ ವಿದ್ಯಾರ್ಥಿನಿಯರ 3 ಮೊಬೈಲ್ ಕಳವು ಮಾಡಿದ್ದ. ಆತನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು.
ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆತನಿಗೆ ಶಿಕ್ಷೆ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ
ಸಾಕಿದ ನಾಯಿಗಾಗಿ ಬಾಯ್ ಫ್ರೆಂಡ್ ಜತೆ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ
Udupi: ಅಂಬಲಪಾಡಿ ಓವರ್‌ಪಾಸ್ ಕಾಮಗಾರಿ ಆರಂಭ
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
Wedding: ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ವರ… ನನಗೆ ಈ ಹುಡುಗ ಬೇಡವೆಂದ ವಧು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.