ಕರಾವಳಿಯಲ್ಲಿ ಸಾಧಾರಣ ಮಳೆ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ

Team Udayavani, Jul 14, 2022, 1:26 AM IST

ಕರಾವಳಿಯಲ್ಲಿ ಸಾಧಾರಣ ಮಳೆ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ, ಉಡುಪಿ ಸಹಿತ ಕರಾವಳಿಯಾದ್ಯಂತ ಬುಧವಾರ ಮಳೆಯ ಪ್ರಮಾಣ ಬಹಳಷ್ಟು ಕಡಿಮೆಯಾಗಿತ್ತು. ಕೆಲವು ಕಡೆಗಳಲ್ಲಿ ಬಿಸಿಲಿನ ನಡುವೆ ಆಗಾಗ ಮಳೆಯಾಗಿದೆ.

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ
ಪುತ್ತೂರು: ಮಾಣಿ-ಮೈಸೂರು ಹೆದ್ದಾರಿಯ ಸಂಟ್ಯಾರು ಸೇತುವೆ ಬಳಿ ಬುಧವಾರ ಮಧ್ಯಾಹ್ನ ಉಪ್ಪಿನಂಗಡಿ ಆತೂರು ನಿವಾಸಿ ಆಸಿಫ್‌ ಅವರು ಚಲಾಯಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದೆ. ಕಾರು ಭಾಗಶಃ ಜಖಂಗೊಂಡಿದೆ. ಒಂದೂವರೆ ವರ್ಷದ ಮಗು ಸಹಿತ ಐವರು ಪ್ರಯಾಣಿಕರಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಕಡಲ್ಕೊರೆತ ತಡೆಗೆಮರಳು ಚೀಲ ಅಳವಡಿಕೆ
ಬೈಕಂಪಾಡಿ: ಮೂರು ವಾರಗಳಿಂದ ಸುರಿದ ಭಾರೀ ಮಳೆಗೆ ಬೈಕಂಪಾಡಿ ಮೀನಕಳಿಯದಲ್ಲಿ ಕಡ ಲ್ಕೊರೆತ ಸಂಭವಿಸಿದ ಸ್ಥಳದಲ್ಲಿ ಮನೆಗಳ ಸುರಕ್ಷೆ ದೃಷ್ಟಿಯಿಂದ ಜಂಬೋ ಚೀಲ ದಲ್ಲಿ ಮರಳು ತುಂಬಿಸಿ ಇಡುವ ಕಾಮಗಾರಿಯನ್ನು ಸ್ಥಳೀಯರ ನೆರವಿ ನಲ್ಲಿ ಮಾಡಲಾಯಿತು.

10ಕ್ಕೂ ಅಧಿಕ
ಮನೆಗಳು ಅಪಾಯದಲ್ಲಿದ್ದು, ಶಾಸಕ ಡಾ| ಭರತ್‌ ಶೆಟ್ಟಿ ವೈ. ಸೂಚನೆ ಮೇರೆಗೆ ಎಂಆರ್‌ಪಿಎಲ್‌ ಜಂಬೋ ಚೀಲಗಳನ್ನು ಒದಗಿಸಿದೆ. ವಿದ್ಯುತ್‌ ಕಂಬಗಳನ್ನು ಸ್ಥಳಾಂತರಿಸಲಾಗುತ್ತಿದೆ.

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.