ಉದ್ಯಮಶೀಲ ಮಹಿಳೆಯರಿಗೆ ವಿತ್ತೀಯ ಯೋಜನೆ ಅವಕಾಶ: ಪಿ.ವಿ.ಭಾರತಿ

Team Udayavani, Jul 4, 2019, 5:15 AM IST

0307MLR38-KCCI

ಮಹಾನಗರ: ಮಹಿಳೆಯರಿಗೆ ಉದ್ಯಮ ಕ್ಷೇತ್ರದಲ್ಲಿ ಬೆಳೆಯಲು ಸಾಕಷ್ಟು ಅವಕಾಶಗಳಿದ್ದು, ಛಲ ಹಾಗೂ ನಿರಂತರ ಶ್ರಮದಿಂದ ಗೆಲುವು ಪಡೆಯಲು ಸಾಧ್ಯ. ಪ್ರಸ್ತುತ ವಿತ್ತೀಯ ಯೋಜನೆಗಳು ಕೂಡ ಈ ನಿಟ್ಟಿನಲ್ಲಿ ಪೂರಕವಾಗಿರುತ್ತಔಏ ಎಂದು ಕಾರ್ಪೊರೇಷನ್‌ ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಿಇಒ ಪಿ.ವಿ. ಭಾರತಿ ಹೇಳಿದರು.

ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೇತೃತ್ವದಲ್ಲಿ ಬುಧವಾರ ‘ಉದ್ಯಮಶೀಲ ಮಹಿಳೆಯರಿಗಾಗಿ ವಿತ್ತೀಯ ಯೋಜನೆ ಹಾಗೂ ಅವಕಾಶ’ ಎಂಬ ವಿಷಯದಲ್ಲಿ ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉದ್ಯಮಶೀಲ ಮಹಿಳೆಯರಿಗಾಗಿ ವಿತ್ತೀಯ ಯೋಜನೆಗಳು ಹಲವು ಇವೆ. ಸರಕಾರ ಹಾಗೂ ಖಾಸಗಿ ನೆಲೆಯಲ್ಲಿ ಇದಕ್ಕೆ ಪೂರಕ ಸ್ಪಂದನೆ ಕೂಡ ದೊರೆಯುತ್ತದೆ. ಹೀಗಾಗಿ ಮಹಿಳೆಯರು ಧೈರ್ಯದಿಂದ ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಮನಸ್ಸು ಮಾಡಬೇಕು. ಅದರಲ್ಲಿಯೂ ಉದ್ಯಮ ಕ್ಷೇತ್ರದಲ್ಲಿ ಬೇಕಾಗುವಂತಹ ಪೂರಕ ಮಾಹಿತಿಗಳನ್ನು ಪಡೆದುಕೊಂಡು ಖ್ಯಾತ ಸಾಧಕಿಯಾಗಲು ಸಾಧ್ಯ. ದೇಶದ ಚರಿತ್ರೆಯನ್ನು ಗಮನಿಸಿದಾಗ ಹಲವಾರು ಮಹಿಳಾ ಸಾಧಕರು ದೇಶ- ವಿದೇಶದಲ್ಲಿ ಗಮನೀಯ ಸೇವೆ ಸಲ್ಲಿಸುವ ಮೂಲಕ ಮಾದರಿಯಾಗಿದ್ದಾರೆ. ಅವರ ಆದರ್ಶ ಜೀವನದ ಪಾಠ ನಮಗೆ ದಾರಿದೀಪವಾಗಬೇಕು ಎಂದರು.

ಮಹಿಳೆಯರಿಗೆ ಪೂರಕವಾಗುವ ನೆಲೆಯಲ್ಲಿ ಕಾರ್ಪೊರೇಷನ್‌ ಬ್ಯಾಂಕ್‌ ಕೂಡ ವಿವಿಧ ಸ್ಕೀಂ ಮೂಲಕ ಯೋಜನೆಗಳನ್ನು ಜಾರಿಗೊಳಿಸಿದೆ ಎಂದವರು ಹೇಳಿದರು.

ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಪಿ.ಬಿ. ಅಬ್ದುಲ್ ಹಮೀದ್‌ ಸ್ವಾಗತಿಸಿದರು. ಕೆಸಿಸಿಐ ಉಪಾ ಧ್ಯಕ್ಷ ಐಸಾಕ್‌ ವಾಝ್ ಅತಿಥಿಗಳನ್ನು ಪರಿಚಯಿಸಿದರು. ಪ್ರಶಾಂತ್‌ ಸಿ.ಜಿ ವಂದಿಸಿದರು. ಆತ್ಮಿಕಾ ಅಮೀನ್‌ ಮುಂತಾದವರು ಉಪಸ್ಥಿತರಿದ್ದರು.

ಬಳಿಕ ವಿವಿಧ ವಿಚಾರಗಳಿಗೆ ಸಂಬಂಧಿಸಿ ತಜ್ಞ ಅತಿಥಿಗಳಿಂದ ಕಾರ್ಯಾಗಾರ ನಡೆಯಿತು. ಸರಕಾರದಿಂದ ಸಿಗುವ ಸವಲತ್ತು ಹಾಗೂ ಪ್ರಸ್ತುತ ಲಭ್ಯವಾಗುವ ಅವಕಾಶಗಳ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಯಿತು.

ಟಾಪ್ ನ್ಯೂಸ್

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವುMangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru:ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ;ಅಧ್ಯಕ್ಷರಾಗಿ ಡಾ| ಪ್ರಭಾಕರ ಶಿಶಿಲ ಆಯ್ಕೆ

Mangaluru:ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ;ಅಧ್ಯಕ್ಷರಾಗಿ ಡಾ| ಪ್ರಭಾಕರ ಶಿಶಿಲ ಆಯ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.