ಹಿಂದುಳಿದ ವರ್ಗಗಳ ವಿಭಾಗದ ಮಾಸಿಕ ಸಭೆ

Team Udayavani, Jan 25, 2018, 12:38 PM IST

25-Jan-7.jpg

ಮಹಾನಗರ: ಜಿಲ್ಲಾ ಕಾಂಗ್ರೆಸ್‌ ಇತರ ಹಿಂದುಳಿದ ವರ್ಗಗಳ ವಿಭಾಗದ ಮಾಸಿಕ ಸಭೆಯು ಇತ್ತೀಚೆಗೆ ಜರಗಿತು. ರಾಜ್ಯ ಒ.ಬಿ.ಸಿ. ಘಟಕದ ಪ್ರ. ಕಾರ್ಯದರ್ಶಿ ಸದಾಶಿವ ಉಳ್ಳಾಲ್‌ ಮಾತನಾಡಿ, ಮುಂಬರುವ ಚುನಾವಣೆಗೆ ಯಾವ ರೀತಿಯಲ್ಲಿ ಕಾರ್ಯಸನ್ನದ್ಧರಾಗಬೇಕು ಮತ್ತು ಜಿಲ್ಲಾ ಮಟ್ಟದ ಹಾಗೂ ರಾಜ್ಯಮಟ್ಟದ ಸಮಾವೇಶ ಮಾಡಲು ಪೂರ್ವ ತಯಾರಿ ಮಾಡುವ ಬಗ್ಗೆ ತಿಳಿಸಿದರು.

ಪಕ್ಷ ಸಂಘಟನೆಗೆ ಪಣ
ಒ.ಬಿ.ಸಿ. ಜಿಲ್ಲಾಧ್ಯಕ್ಷ ಧರಣೇಂದ್ರ ಕುಮಾರ್‌ ಅವರು ಮಾತನಾಡಿ, ಹಿಂದುಳಿದ ವರ್ಗಗಳ ಘಟಕವು ಮುಂಬರುವ ಚುನಾವಣೆಯಲ್ಲಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿ ಮಗದೊಮ್ಮೆ ಜಿಲ್ಲೆಯಲ್ಲಿ ಕಾಂಗ್ರೆಸ್‌ ಆಡಳಿತ ಬರುವಂತೆ ಶ್ರಮಿಸಬೇಕು ಎಂದು ಹೇಳಿದರು.

ಖಂಡನೆ
ಬಿಲ್ಲವ ಸಮುದಾಯದ ಕಾರಣಿಕ ದೈವವಾದ ಕೋಟಿ-ಚೆನ್ನಯರ ಭಾವ ಚಿತ್ರವನ್ನು ಬಿಜೆಪಿಯವರು ತಮ್ಮ ಪಕ್ಷದ
ಪ್ರಣಾಳಿಕೆ ಸಭೆಯ ಬ್ಯಾನರ್‌ನಲ್ಲಿ ಮಾತ್ರ ಸೀಮಿತವಾಗಿಸಿಕೊಂಡು ಸಮುದಾಯದ ಯುವಕರನ್ನು ದಿಕ್ಕು ತಪ್ಪಿಸಿ ಅಪರಾಧಿ ಕೃತ್ಯಗಳಲ್ಲಿ ತೊಡಗುವಂತೆ ಪ್ರೇರೇಪಿಸಿ ಜೈಲುಪಾಲಾಗುವಂತೆ ಮಾಡುತ್ತಾರೆ. ಇದನ್ನು ಹಿಂದುಳಿದ ವರ್ಗದ ಜನರು ಖಂಡಿಸುತ್ತೇವೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ಕೆ. ಹರೀಶ್‌ ಕುಮಾರ್‌ ಇವರು ಸೂಕ್ತ ಸಲಹೆಗಳನ್ನು ನೀಡಿದರು. ಉಳ್ಳಾಲ ಬ್ಲಾಕ್‌ನ ಗ್ರಾಮ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆದೇಶ ಪತ್ರವನ್ನು ಬ್ಲಾಕ್‌ನ ಅಧ್ಯಕ್ಷ ದಿನೇಶ್‌ ಕುಂಪಲ ಅವರು ಬಿಡುಗಡೆ ಮಾಡಿದರು.

ಜಿಲ್ಲಾ ವೀಕ್ಷಕರಾದ ರಾಜೇಶ್‌ ಬಾಳೆಕಾರ್‌ ಬಿ.ಬಿ.ಸಿ. ರಾಜ್ಯ ಕಾರ್ಯದರ್ಶಿ ನೀಲಯ್ಯ ಅಗರಿ, ಜಿಲ್ಲಾ ವಕ್ತಾರ ಗಣೇಶ್‌
ಪೂಜಾರಿ, ಬ್ಲಾಕ್‌ ಅಧ್ಯಕ್ಷ ಪ್ರಕಾಶ್‌ ಸಾಲ್ಯಾನ್‌, ವಿಜಯಕುಮಾರ್‌ ಕಡೇ ಶಿವಾಲಯ, ಮೋಹಿನಿ ಗಟ್ಟಿ, ವಿಶ್ವನಾಥ ಕೋಟ್ಯಾನ್‌, ಪದ್ಮ ಕುಮಾರ್‌, ಜನಾರ್ದನ ಪೂಜಾರಿ, ಪದ್ಮನಾಭ ಕುಂಪಲ, ಜಿಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಶೋಭಾ ಕೇಶವ್‌ ನಿರೂಪಿಸಿದರು. ಸುಂದರ ಸಿ. ಪೂಜಾರಿ ವಂದಿಸಿದರು.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.