‘ಕಲಾವಿದರಿಂದ ಉತ್ತಮ ಕಲಾಕೃತಿಗಳು ಮೂಡಿಬರಲಿ’


Team Udayavani, Jan 7, 2019, 6:19 AM IST

7-january-5.jpg

ಮೂಡುಬಿದಿರೆ : ಕಲಾವಿದರು ಸಮಾಜದ ಪ್ರಗತಿಯ ಹಾದಿಯಲ್ಲಿ ಉತ್ತಮ ಅಂಶಗಳ ಸಾರವನ್ನು ಸ್ವೀಕರಿಸಿ ಸತ್ಪಲಗಳನ್ನು ಸಮಾಜಕ್ಕೆ ನೀಡುವವರಾ ಗಬೇಕು ಎಂದು ಜೈನ ಮಠದ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ನುಡಿದರು.

ವಿದ್ಯಾಗಿರಿಯ ಡಾ| ವಿ.ಎಸ್‌. ಆಚಾರ್ಯ ಸಭಾಂಗಣದಲ್ಲಿ ರವಿವಾರ ನಡೆದ ಆಳ್ವಾಸ್‌ ವಿರಾಸತ್‌ ಅಂಗವಾಗಿ ಸಂಯೋಜಿಸಲಾದ ಆಳ್ವಾಸ್‌ ಶಿಲ್ಪ ವಿರಾಸತ್‌ ಮತ್ತು ಆಳ್ವಾಸ್‌ ವರ್ಣ ವಿರಾಸತ್‌ ರಾಷ್ಟ್ರೀಯ ಚಿತ್ರಕಲಾವಿದರು ಮತ್ತು ಶಿಲ್ಪ ಕಲಾವಿದರ ಶಿಬಿರದ ಸಮಾರೋಪದಲ್ಲಿ ಆಶೀರ್ವಚನ ನೀಡಿದರು. ನಮ್ಮಲ್ಲಿ ಸಂಕಲ್ಪದ ಜತೆಗೆ ಶ್ರದ್ಧೆ, ಭಕ್ತಿ ಮತ್ತು ಶಕ್ತಿಯಿದ್ದಾಗ ಸಾಧನೆ ಮೂಡಿಬರಲು ಸಾಧ್ಯ ಎಂದರು.

ಮುಖ್ಯ ಅತಿಥಿಯಾಗಿದ್ದ ರಾಜ್ಯ ಕ್ರಾಫ್ಟ್‌ ಕೌನ್ಸಿಲ್‌ ಕಾರ್ಯದರ್ಶಿ ಎಂ.ಎಸ್‌. ಫಾರೂಕ್‌ ಮಾತನಾಡಿ ‘ಇತಿಹಾಸವಾಗುತ್ತಿದ್ದ ಸಾಂಪ್ರದಾಯಿಕ ಕಲೆಗಳ ಮೌಲಿಕತೆಯನ್ನು ನಾವು ಅರಿತುಕೊಂಡು ಅವುಗಳನ್ನು ಅಭಿಮಾನದಿಂದ ಉಳಿಸಿ ಬೆಳೆಸುವುದು ಅಗತ್ಯ ಎಂದರು.

ವರ್ಣ ವಿರಾಸತ್‌ ಪ್ರಶಸ್ತಿಗೆ ಆಯ್ಕೆಯಾಗಿರುವ ಹೈದರಾಬಾದಿನ ಹಿರಿಯ ಕಲಾವಿದ ಸೂರ್ಯಪ್ರಕಾಶ್‌ ಅವರು ‘ಚಿತ್ರಕಲಾವಿದರ ಈ ಮಟ್ಟದ ಶಿಬಿರಗಳು ಅಪರೂಪದ ಕೊಡುಗೆ. ಎಳೆಯರು ಸಂಸ್ಕೃತಿ ಪ್ರೀತಿಯಿಂದ ಕಲೆಯನ್ನು ಬೆಳೆಸುವ ಕರ್ತವ್ಯ ನಿರ್ವಹಿಸಬೇಕಾಗಿದೆ ಎಂದರು.

ಕಲಾವಿದ ಬೆಂಗಳೂರಿನ ಶಶಿಧರ್‌ ಮಾತನಾಡಿದರು. ಕಲಾವಿದ ಡಾ| ಅಖ್ತರ್‌ ಹುಸೇನ್‌, ಶಿಬಿರದ ಸಲಹಾ ಸಮಿತಿಯ ಕೋಟಿ ಪ್ರಸಾದ್‌ ಆಳ್ವ, ಗಣೇಶ್‌ ಸೋಮ ಯಾಜಿ, ಪುರುಷೋತ್ತಮ ಅಡ್ವೆ ಉಪಸ್ಥಿತರಿದ್ದರು. ವರ್ಣ ವಿರಾಸತ್‌ನ 10 ಮಂದಿ, ಶಿಲ್ಪವಿರಾ ಸತ್‌ನಲ್ಲಿ ಪಾಲ್ಗೊಂಡ 31 ಕಲಾವಿ ದರನ್ನು ಪ್ರಮಾಣಪತ್ರ ಸಹಿತ ಗೌರವಿಸಲಾಯಿತು. ವಿದ್ಯಾರ್ಥಿನಿ ದೀಕ್ಷಾ ಗೌಡ ನಿರೂಪಿಸಿ, ವಂದಿಸಿದರು.

ಎಳೆಯರಿಗೆ ಸ್ಫೂರ್ತಿಯಾಗಲಿ
ಸಂಘಟಕ ಡಾ| ಎಂ. ಮೋಹನ ಆಳ್ವ ಮಾತನಾಡಿ, ಉತ್ತಮ ಮನಸ್ಸು ಹಾಗೂ ಕನಸಿಗೆ ಶಕ್ತಿ ತುಂಬುವ ಕೆಲಸ ಶಿಕ್ಷಣದ ಮೂಲಕ ನಡೆದಾಗ ಶಿಕ್ಷಣ ಅರ್ಥಪೂರ್ಣವಾಗುತ್ತದೆ. ಶಿಕ್ಷಣದ ಚೌಕಟ್ಟಿನಿಂದ ಹೊರಗುಳಿದರೂ ಕಲಾವಿದರಾಗಿ ಅರ್ಪಣಾ ಮನೋಭಾವದಿಂದ ಸಾಧನೆ ಮಾಡಿದವರು ಎಳೆಯರಿಗೆ ಸ್ಫೂರ್ತಿಯಾಗಬೇಕು ಎನ್ನುವ ಕಾರಣಕ್ಕೆ ವರ್ಣ, ಶಿಲ್ಪ ವಿರಾಸತ್‌ ನಮ್ಮ ಯುವ ಸಮುದಾಯದ ಮುಂದಿಡಲಾಗಿದೆ ಎಂದರು.

ಟಾಪ್ ನ್ಯೂಸ್

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Gove-CM-Meet

Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್‌

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

BGV-CM

UGC Draft: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರ: ಸಿಎಂ ಎಚ್ಚರಿಕೆ

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

Congress-Symbol

CLP Meeting: ಜ.13ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Gove-CM-Meet

Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್‌

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.