Moodabidri ;ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
Team Udayavani, Jun 19, 2023, 5:47 AM IST
ಮೂಡುಬಿದಿರೆ: ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಅಲಂಗಾರ್ನಲ್ಲಿ ಸಂಭವಿಸಿದೆ.
ಇಲ್ಲಿನ ಪಾಲಿಟೆಕ್ನಿಕ್ನ ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾತ್ವಿಕ್ ಭಂಡಾರಿ (20) ಆತ್ಮಹತ್ಯೆ ಮಾಡಿಕೊಂಡಾತ. ಮಗನನ್ನು ಹೆತ್ತವರು ಎಬ್ಬಿಸಿ, ಪರೀಕ್ಷೆ ಹತ್ತಿರ ಬಂದಿದೆ, ಬೇಗ ಎದ್ದು ಓದು ಎಂದು ಬುದ್ದಿವಾದ ಹೇಳಿದರೆನ್ನುವ ಕೋಪಗೊಂಡ ಸಾತ್ವಿಕ್ ಕೋಣೆಯ ಬಾಗಿಲು ಮುಚ್ಚಿ ಶಾಲನ್ನು ಫ್ಯಾನಿಗೆ ಕಟ್ಟಿ ಆತ್ಮಹತ್ಯೆಗೈದಿದ್ದ. ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.